ಗುಲ್ಬರ್ಗಾದಲ್ಲಿ 8, ಬೆಂಗಳೂರಲ್ಲಿ 13 ಡಿಗ್ರಿ ಸೆಲ್ಸಿಯಸ್
ಬೆಂಗಳೂರು:ಮಾಗಿಯ ಚಳಿಯಲ್ಲಿ ಗಢಗಢ ನಡುಗದೆ, ಬೆವರಲು ಸಾಧ್ಯವೇ? ಈಗಂತೂ ಬೆಂಗಳೂರಿನಲ್ಲಿ ಕೊರೆಯುವ ಚಳಿ. ಆದರೂ ರಾಜ್ಯಾದ್ಯಂತ ಒಣ ಹವೆ ಮುಂದುವರಿದಿದೆ. ರಾಜ್ಯದ ಕನಿಷ್ಠ ಉಷ್ಣಾಂಶದಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ.
ಉತ್ತರ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯ ಬಹುತೇಕ ಪ್ರದೇಶಗಳ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯ ಮಟ್ಟದಲ್ಲಿತ್ತು. ರಾಜ್ಯದ ಅತಿ ಕಡಿಮೆ ತಾಪಮಾನ ಗುಲ್ಬರ್ಗಾದಲ್ಲಿ ದಾಖಲಾಗಿದೆ.
ಅಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇದ್ದೇ ಚಳಿ ಚಳಿ ಎನ್ನುವಾಗ 8 ಡಿಗ್ರಿ ಇರುವ ಗುಲ್ಬರ್ಗಾದ ತಾಪಮಾನದ ಬಗ್ಗೆ ಕೇಳಿಯೇ ಮೈ ನಡುಗುತ್ತಿದೆ.
ನಾಡಿದ್ದು ಬೆಳಗಿನವರೆಗಿನ ಮುನ್ಸೂಚನೆಯಂತೆ ರಾಜ್ಯದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಒಣಹವೆ ಮುಂದುವರಿಯುತ್ತದೆ ಎನ್ನುತ್ತದೆ ಎಂದಷ್ಟೇ ಹವಾಮಾನ ವೀಕ್ಷಣಾಲಯದ ವರದಿಗಳು ಹೇಳಿವೆ.
ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications