ಎಂ.ಎಸ್. ಸುಬ್ಬುಲಕ್ಷ್ಮಿಗೆ ನಾರಾಯಣಸ್ವಾಮಿ ಸ್ಮಾರಕ ಸಂಗೀತ ಪ್ರಶಸ್ತಿ
ಬೆಂಗಳೂರು : ಪ್ರಸಿದ್ಧ ಸಂಗೀತ ವಿದುಷಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರನ್ನು ಎಸ್.ವಿ. ನಾರಾಯಣಸ್ವಾಮಿ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು , ಡಿ.21 ರಂದು ಚೆನ್ನೈನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಶಸ್ತಿ ಪ್ರದಾನ ಮಾಡುವರು.
ಐವತ್ತು ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಶಸ್ತಿಯನ್ನು ನಗರದ ಚಾಮರಾಜಪೇಟೆ ಬಡಾವಣೆಯಲ್ಲಿರುವ ರಾಮಸೇವಾ ಮಂಡಳಿ ತನ್ನ ಸಂಸ್ಥಾಪಕರ ಹೆಸರಿನಲ್ಲಿ ನೀಡುತ್ತಿದೆ ಎಂದು ಮಂಡಳಿಯ ವ್ಯವಸ್ಥಾಪಕ ಟ್ರಸ್ಟಿ ರಾಮಪ್ರಸಾದ್ ಸುದ್ದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೇಳು ದಶಕಗಳಿಂದ ಸಂಗೀತ ಪ್ರಿಯರನ್ನು ರಂಜಿಸುತ್ತಿರುವ ಸುಬ್ಬುಲಕ್ಷ್ಮಿಯವರದು ಪಾಂಡಿತ್ಯ ಹಾಗೂ ಸಿರಿಕಂಠ ಮೇಳವಿಸಿದ ದಿವ್ಯಗಾಯನ. ಅವರು ಕರ್ನಾಟಕ ಸಂಗೀತದ ಅಧಿದೇವತೆ ಎಂದು ಪ್ರಕಟಣೆ ಬಣ್ಣಿಸಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications