Get Updates
Get notified of breaking news, exclusive insights, and must-see stories!

ಜ. 5 ರಿಂದ ಬೆಂಗಳೂರಲ್ಲಿ ಬ್ಯಾಸ್ಕೆಟ್‌ಬಾಲ್‌ ಟೂರ್ನಿ

ಬೆಂಗಳೂರು : 51 ನೇ ರಾಷ್ಟ್ರೀಯ ಪುರುಷರ ಮತ್ತು ಮಹಿಳೆಯರ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್‌ಷಿಪ್‌ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 5 ರಿಂದ 12 ರವರೆಗೆ ನಡೆಯಲಿದೆ.

ಎಂಟು ವರ್ಷಗಳ ಅವಧಿಯ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಸರ್ವೀಸಸ್‌, ರೈಲ್ವೇಸ್‌ ಸೇರಿದಂತೆ ಎಲ್ಲಾ ರಾಜ್ಯಗಳ ತಂಡಗಳು ಪಾಲ್ಗೊಳ್ಳುವುವು ಎಂದು ಟೂರ್ನಿಯ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ಎನ್‌.ಎಸ್‌. ರೆಡ್ಡಿ ಹೊರಡಿಸಿರುವ ಸುದ್ದಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಂದ್ಯಗಳು ಒಳ ಹಾಗೂ ಹೊರ ಬ್ಯಾಸ್ಕೆಟ್‌ಬಾಲ್‌ ಅಂಗಳಗಳಲ್ಲಿ ನಡೆಯುತ್ತವೆ. ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಟೂರ್ನಿಯನ್ನು ಉದ್ಘಾಟಿಸುವರು. ಜನವರಿ 12 ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಬಹುಮಾನ ವಿತರಣೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+