ಬೋ-ಡೊ ಮೂಲವಾಸಿ ಬಂಧನ : 35 ಲಕ್ಷ ರು. ಕದ್ದ ಮಾಲು ವಶ
ಬೆಂಗಳೂರು : ಪಶ್ಚಿಮ ಬಂಗಾಳದ ಜಲಪಾಯ್ಗುರಿ ಜಿಲ್ಲೆಯ ಜೋಥಪುಕಾರಿಯ ಗ್ರಾಮದ ಬೋ-ಡೊ ಮೂಲವಾಸಿಯಾಬ್ಬನನ್ನು ಬೆಂಗಳೂರು ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಆತನಿಂದ 35 ಲಕ್ಷ ರುಪಾಯಿ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದೆ.
ಅಂತರರಾಷ್ಟ್ರೀಯ ಕಾರ್ಗೋ ಕಂಪನಿಯ ಕಾರ್ಯ ನಿರ್ವಾಹಕ ನಿರ್ದೇಶಕ ಪಿ.ರಾಮನಾಥನ್ ಅವರ ಸಂಜಯ್ ನಗರದ ಮನೆಯಿಂದ ವಜ್ರದುಂಗುರ, ಚಿನ್ನಾಭರಣ ಹಾಗೂ ಇಲೆಕ್ಟ್ರಾನಿಕ್ ಉಪಕರಣಗಳನ್ನು ಕದ್ದಿದ್ದ ಆಶಿಶ್ ಕುಮಾರ್ ಎಂಬುವನೇ ಆರೋಪಿ. ಆತನ ಗ್ರಾಮದಲ್ಲಿನ ಆದಿವಾಸಿಗಳು ಬಿಲ್ಲು ಬಾಣ ಹಿಡಿದು ಅಡ್ಡಗಟ್ಟಿದರೂ, ಬೆಂಗಳೂರು ಪೊಲೀಸರು ಸ್ಥಳೀಯ ಪೊಲೀಸರ ನೆರವಿನಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕದ್ದ ಎಲ್ಲಾ ಮಾಲನ್ನೂ ವಶಪಡಿಸಿಕೊಳ್ಳಲಾಗಿದೆ.
ಸೆಕ್ಯೂರಿಟಿ ಗಾರ್ಡ್ ಆಗಿದ್ದ ಆಶಿಶ್, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಕಳವು ಮಾಡಿದ್ದ. ಮೊದಲು ಆತನನ್ನು ಜಲ್ಪಾಯ್ಗುರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿ, ನಂತರ ಬೆಂಗಳೂರಿಗೆ ಕರೆ ತರಲಾಯಿತು. ಕದ್ದ ಮಾಲನ್ನು ಲಾರಿಯಲ್ಲಿ ಚೆನ್ನೈ ಮೂಲಕ ತನ್ನೂರಿಗೆ ಸಾಗಿಸುವ ಮುನ್ನ ಕೋಲಾರದ ತನ್ನ ಗೆಳೆಯನನ್ನು ಭೇಟಿ ಮಾಡಿದ್ದಾಗಿ ವಿಚಾರಣೆ ಸಮಯದಲ್ಲಿ ಆಶಿಶ್ ಹೇಳಿದ್ದಾನೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications