ಹಾರುಬೂದಿ ಹೊಂಡ ಕುಸಿತ : ತನಿಖೆ ಆರಂಭ
ರಾಯಚೂರು :ಡಿಸೆಂಬರ್ 4ರಂದು ಸಂಜೆ ಇಲ್ಲಿನ ಶಕ್ತಿ ನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮೊದಲನೇ ಹಾರುಬೂದಿ ಹೊಂಡದ ಮಣ್ಣು ಕುಸಿದ ಬಗ್ಗೆ ಉನ್ನತ ಮಟ್ಟದ ಸಮಿತಿ ತನಿಖೆಯನ್ನು ಆರಂಭಿಸಿದೆ.
ಕರ್ನಾಟಕ ವಿದ್ಯುತ್ ನಿಗಮದ ನಿರ್ದೇಶನದಂತೆ ರಚಿಸಲಾಗಿರುವ ಎಸ್.ಎಂ. ಛಬ್ಬಿ, ಭೀಮರಾವ್ ಹಾಗೂ ಕೊಟ್ಟೂರು ಶೆಟ್ಟರ್ ಅವರನ್ನು ಒಳಗೊಂಡ ತ್ರಿಸದಸ್ಯ ತನಿಖಾ ದಳ ತನ್ನ ತನಿಖಾ ಕಾರ್ಯವನ್ನು ಆರಂಭಿಸಿದೆ. ಹಾರುಬೂದಿ ಹೊಂಡದ ಒಡ್ಡು ಒಡೆಯಲು ಕಾರಣವೇನು? ಅದರಿಂದ ಉಂಟಾಗಿರುವ ಹಾನಿಯ ಪ್ರಮಾಣ ಎಷ್ಟು, ಮುಂದೆ ಕೈಗೊಳ್ಳ ಬೇಕಾದ ಕ್ರಮಗಳೇನೂ ಎಂಬ ಬಗ್ಗೆ ಈ ಉನ್ನತ ಅಧಿಕಾರಿಗಳ ತಂಡ ಚರ್ಚಿಸಲಿದೆ ಎಂದು ಹಿರಿಯ ಅಧಿಕಾರಿ ಮೂಲಗಳು ತಿಳಿಸಿವೆ.
ತ್ರಿಸದಸ್ಯ ತಂಡದಲ್ಲಿರುವ ಛಬ್ಬಿ ಅವರು ವಿನ್ಯಾಸ ವಿಭಾಗದ ಮುಖ್ಯ ಅಭಿಯಂತರರಾಗಿದ್ದರೆ, ಭೀಮರಾವ್ ಕಲ್ಲಿದ್ದಲು ವಿಭಾಗದ ಅಧೀಕ್ಷಕ ಅಭಿಯಂತರರು. ಹಿರಿಯ ಸದಸ್ಯರಾದ ಐ.ಸಿ. ಕೊಟ್ಟೂರು ಶೆಟ್ಟರ್ ಅವರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಪ್ರಭಾರ ಪ್ರಧಾನ ವ್ಯವಸ್ಥಾಪಕ (ಶಾಖೋತ್ಪನ್ನ) ರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications