ನಗರದಲ್ಲಿ ಗೀತಾ ಜ್ಞಾನಯಜ್ಞ ಮತ್ತು ತಿರುಪತಿವೆಂಕಟೇಶ್ವರ ಕಲ್ಯಾಣೋತ್ಸವ
ಬೆಂಗಳೂರು : ಡಿಸೆಂಬರ್ 21ರಿಂದ ನಗರದ ಮಹಾಲಕ್ಷ್ಮೀ ಲೇ ಔಟ್ನ ವಾಸವಿ ದೇವಸ್ಥಾನದಲ್ಲಿ ಗೀತಾ ಜ್ಞಾನ ಯಜ್ಞ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಿರುಪತಿ ತಿರುಮಲ ದೇವಸ್ಥಾನ, ನಗರದ ಮಹಾಲಕ್ಷ್ಮೀ ಲೇ ಔಟ್ನ ಶುಭೋದಯಾ ಟ್ರಸ್ಟ್ ಮತ್ತು ಮಹಾಲಕ್ಷ್ಮೀಪುರ ಶ್ರೀ ವಾಸವಿ ಸಮಿತಿ ಟ್ರಸ್ಟ್ನ ಸಹಯೋಗದೊಂದಿಗೆ ಯಜ್ಞವನ್ನು ನಡೆಸಲಾಗುತ್ತಿದೆ ಎಂದು ಶುಭೋದಯ ಟ್ರಸ್ಟ್ನ ಪ್ರಕಟಣೆ ತಿಳಿಸಿದೆ. ವೆಂಕಟೇಶ್ವರ , ಭೂ ದೇವಿ ಮತ್ತು ಶ್ರೀ ದೇವಿಯ ವಿಗ್ರಹಗಳನ್ನು ತಿರುಪತಿಯಿಂದ ಬೆಂಗಳೂರಿಗೆ ತರಲಾಗಿದ್ದು, ಲಕ್ಷ ಕುಂಕುಮಾರ್ಚನೆ ಮತ್ತು ವೆಂಕಟೇಶ್ವರ ಕಲ್ಯಾಣೋತ್ಸವವನ್ನು ಇದೇ ಸಂದರ್ಭದಲ್ಲಿ ಆಯೋಜಿಸಲಾಗಿದೆ.
ಯಜ್ಞ ನಡೆಯುವ ದಿನಗಳಲ್ಲಿ ಪ್ರತಿ ಸಂಜೆ ತಿರುಪತಿಯ ಅಣ್ಣಮಾಚಾರ್ ಅವರಿಂದ ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿದೆ. ಹಿರಿಯ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಆಯೋಜಕರಲ್ಲೊಬ್ಬರಾದ ಲೋಕಿ ಅವರನ್ನು ಸಂಪರ್ಕಿಸಬಹುದು. ದೂರವಾಣಿ : 080- 3440336 ಮತ್ತು 3466799.
(C®æ–À ÊÝÑæì)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications