ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲ್ಬರ್ಗಾದಲ್ಲಿ 7.5 ಡಿಗ್ರಿ ಸೆಲ್ಸಿಯಸ್‌

By Staff
|
Google Oneindia Kannada News

ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಕನಿಷ್ಠ ತಾಪಮಾನ ರಾಜ್ಯದ ಬಹುತೇಕ ಕಡೆಗಳಲ್ಲಿ ಬದಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಮಟ್ಟಕ್ಕಿಂತ ಕಡಿಮೆ ಇತ್ತು.

ಗುಲ್ಬರ್ಗಾದಲ್ಲಿ ಕನಿಷ್ಠ ತಾಪಮಾನ ಮತ್ತೂ ಕುಸಿತ ಕಂಡಿದೆ. ಅಲ್ಲಿ 7.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬುಧವಾರ ಬೆಳಗಿನವರೆಗಿನ ಮುನ್ಸೂಚನೆಯಂತೆ ರಾಜ್ಯದಲ್ಲಿ ಮತ್ತೆ ಒಣಹವೆ ಮುಂದುವರಿಯಲಿದೆ. ರಾಜ್ಯದ ಬಹುತೆಕ ಕಡೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಕಂಡುಬರಲಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶುಭ್ರ ಆಕಾಶ ಇದ್ದು. ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್‌ ಇರುವ ಸೂಚನೆಗಳಿವೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X