ಹಳೆಯ ಹರಳು ಖರೀದಿ ನೆಪವೊಡ್ಡಿ ಟೋಪಿ ಹಾಕುತ್ತಿದ್ದ ನಾಲ್ವರ ಬಂಧನ
ಬೆಂಗಳೂರು : ಹಳೆಯ ಕಾಲದ ಬೆಲೆ ಬಾಳುವ ಹರಳುಗಳನ್ನು ಖರೀದಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸುತ್ತಿದ್ದರೆಂಬ ಆಪಾದನೆ ಮೇಲೆ ಕಲ್ಕತ್ತಾದ ಕಂಪೆನಿಯಾಂದರ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.
ಮೋಡಸ್ ಒಪರಾಂಡಿ ಆಫ್ನ ಓಂ ಅಂಡ್ ಕಂಪೆನಿಯು ಪತ್ರಿಕೆಗಳಲ್ಲಿ ಹಳೆ ಕಾಲದ ತಾಮ್ರದ ನಾಣ್ಯ, ಗಜಮುತ್ತು, ನಾಗಮಣಿ ಹರಳುಗಳನ್ನು ಖರೀದಿಸುವುದಾಗಿ ಜಾಹೀರಾತು ನೀಡಿತ್ತು. ಬಂಧಿತರಾದ ನಾಲ್ಕು ಮಂದಿ ಕಂಪೆನಿಯ ಹೆಸರು ಹೇಳಿ, ಪರೀಕ್ಷಿಸುವ ನೆಪದಲ್ಲಿ ಫೀಸು ಸಮೇತ ಹರಳುಗಳನ್ನು ತೆಗೆದುಕೊಂಡು ಮೋಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕಂಪೆನಿಯು ಬಾಂಗ್ಲಾ ದೇಶ, ನೇಪಾಳ ಮತ್ತು ಬರ್ಮಾದಲ್ಲಿ ತಮ್ಮ ಏಜೆಂಟರನ್ನು ನೇಮಿಸಿದೆ. ಬೆಂಗಳೂರಿನ ಸೈಯ್ಯದ್ ಇಮ್ತಿಯಾಜ್ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ ಹರಳುಗಳನ್ನು ಪರೀಕ್ಷೆಗೆಂದು ಆರೋಪಿಗಳಿಗೆ ನೀಡಿ ಮೋಸ ಹೋದ ನಂತರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದಾರೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications