ದಕ್ಷಿಣ ಆಫ್ರಿಕಾದಲ್ಲಿ ಮುಂದಿನ ಅಂತರ ರಾಷ್ಟ್ರೀಯರಾಮಾಯಣ ಸಮಾವೇಶ
ನವದೆಹಲಿ : ಮುಂದಿನ ಸಾಲಿನ ಅಂತರರಾಷ್ಟ್ರೀಯ ರಾಮಾಯಣ ಸಮ್ಮೇಳನವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗುವುದು ಎಂದು ಸಮ್ಮೇಳನಾಧ್ಯಕ್ಷ ಲಲ್ಲನ್ ಪ್ರಸಾದ್ ವ್ಯಾಸ್ ಹೇಳಿದ್ದಾರೆ.
ಥೈಲಾಂಡ್ನಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು ಥೈಲಾಂಡ್ನಲ್ಲಿ ನಡೆದ ರಾಮಾಯಣ ಸಮಾವೇಶದಲ್ಲಿ 15 ದೇಶಗಳು ಭಾಗವಹಿಸಿದ್ದವು ಎಂದರು. ಇದೇ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಪ್ರೊ. ಆರ್ ಸೀತಾರಾಮ್ 2001ನೇ ಸಾಲಿನ ಸಮ್ಮೇಳನವನ್ನು ದಕ್ಷಿಣ ಆಫ್ರಿಕದಲ್ಲಿ ನಡೆಸುವಂತೆ ಕೇಳಿಕೊಂಡಿದ್ದರು ಎಂದು ವ್ಯಾಸ್ ಹೇಳಿದರು.
ಥೈಲಾಂಡ್ ಸಮಾವೇಶದ ಬಗ್ಗೆ ಮತಾನಾಡುತ್ತಾ ಅವರು 15 ರಾಷ್ಟ್ರಗಳಿಂದ ಆಗಮಿಸಿರುವ ವಿದ್ವಾಂಸರು ಸಮಾವೇಶದಲ್ಲಿ ಸೇರಿದ್ದು ಹೊಸ ಶತಮಾನದಲ್ಲಿ ರಾಮಾಯಣದ ಪ್ರಸ್ತುತತೆ ಎನ್ನುವ ವಿಷಯದ ಕುರಿತು ವಿವರವಾಗಿ ಚರ್ಚಿಸಲಾಯಿತು ಎಂದು ಹೇಳಿದರು.
(ಯುಎನ್ಐ)
More From
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications