ವೀರಪ್ಪನ್ ಶಿಕಾರಿ ಪಡೆಗಳಿಗೆ ನೆರವು ನೀಡಲು 50 ಅರಣ್ಯ ಸಿಬ್ಬಂದಿ
ಕೊಯಮತ್ತೂರು : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಎಸ್ಟಿಎಫ್ ಹಾಗೂ ಗಡಿಭದ್ರತಾ ಪಡೆಗೆ ಸಹಕರಿಸಲು ತಮಿಳುನಾಡು ಸರ್ಕಾರ 50 ಅರಣ್ಯ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ತಮಿಳುನಾಡು ಸರ್ಕಾರದ ಅರಣ್ಯ ಹಾಗೂ ಲೋಕೋಪಯೋಗಿ ಖಾತೆ ಸಚಿವ ದೊರೈ ಮುರುಗನ್ ಮಂಗಳವಾರ ಇಲ್ಲಿ ತಿಳಿಸಿದ್ದಾರೆ.
ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಕಾರ್ಯಪಡೆಗಳಿಗೆ ನಿಯೋಜಿತ ಅರಣ್ಯ ಸಿಬ್ಬಂದಿ ಕಾಡಿನಲ್ಲಿ ಮಾರ್ಗದರ್ಶನ ನೀಡುವರು. ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸರಿಗೆ ಕಲ್ಪಿಸಲಾಗಿರುವ ಗಂಡಾಂತರ ಭತ್ಯ ಸೇರಿದಂತೆ ಎಲ್ಲಾ ಭತ್ಯೆಗಳನ್ನೂ ಅರಣ್ಯ ಸಿಬ್ಬಂದಿಗೂ ನೀಡಲಾಗುವುದು ಎಂದು ಮುರುಗನ್ ಹೇಳಿದರು.
ಎಸ್ಟಿಎಫ್ ಹಾಗೂ ಬಿಎಸ್ಎಫ್ ಪಡೆಗಳು 55 ಅರಣ್ಯ ಸಿಬ್ಬಂದಿಯ ನೆರವನ್ನು ಒದಗಿಸುವಂತೆ ಕೋರಿದ್ದವು. ನಾವು ಒದಗಿಸಿದ 70 ಸಿಬ್ಬಂದಿಯಲ್ಲಿ ಅವರು 50 ಸಿಬ್ಬಂದಿಯನ್ನು ಮಾತ್ರ ಆರಿಸಿಕೊಂಡಿದ್ದಾರೆ ಎಂದು ಸಚಿವರು ಹೇಳಿದರು.
ಕೊನೆಸಿಡಿ : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಪಡೆಗಳಿಗೆ ಸಹಾಯ ಮಾಡಲು 50 ಅರಣ್ಯ ಸಿಬ್ಬಂದಿ ಬದಲುಗೋಪಾಲ್ರನ್ನು ಕಳಿಸುವುದು ಹೆಚ್ಚು ಸೂಕ್ತವಾಗುತ್ತಿತ್ತೇನೋ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications