ಏಸುದಾಸ್ಗೆ ಸೀತಾದೇವಿ ಪ್ರತಿಷ್ಠಾನ ಪ್ರಶಸ್ತಿ
ವಿಜಯವಾಡ : ಖ್ಯಾತ ಗಾಯಕ ಕೆ.ಜೆ. ಏಸುದಾಸ್ ಅವರಿಗೆ 2000ನೇ ಸಾಲಿನ ಪಿನ್ನಾಮನೇನಿ ಸೀತಾದೇವಿ ಪ್ರತಿಷ್ಠಾನದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಭಾನುವಾರ ರಾತ್ರಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಗೀತ ಕ್ಷೇತ್ರಕ್ಕೆ ಏಸುದಾಸ್ ನೀಡಿರುವ ಗಣನೀಯ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸೀತಾದೇವಿ ಪ್ರತಿಷ್ಠಾನದ ಪ್ರಶಸ್ತಿ ಪಡೆದವರ ಪೈಕಿ ಏಸುದಾಸ್ 17ನೆಯವರು. ಸಂಗೀತ ಕ್ಷೇತ್ರದಲ್ಲಿ ಲತಾ ಮಂಗೇಷ್ಕರ್ ಹಾಗೂ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಈ ಮೊದಲು ಪ್ರಶಸ್ತಿ ನೀಡಲಾಗಿತ್ತು.
ಈ ಪ್ರಶಸ್ತಿಯನ್ನು ಪಡೆದ ಮೂರನೇಯ ಸಂಗೀತಗಾರ ಎಂಬ ಖ್ಯಾತಿಗೆ ಏಸುದಾಸ್ ಪಾತ್ರರಾಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಏಸುದಾಸ್ ಅವರು, ಅಸಂಬದ್ಧ ಗೀತೆಗಳಿಂದ ಚಲನಚಿತ್ರ ಗೀತೆಗಳು ಕಲುಷಿತಗೊಳ್ಳುತ್ತಿವೆ ಎಂದು ವಿಷಾದಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಏಸುದಾಸ್ ಅವರ ಸಂಗೀತ ಕಚೇರಿಯೂ ನಡೆಯಿತು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications