ದಿವಂಗತ ಮಾಜಿ ರಾಷ್ಟ್ರಪತಿ ಜೈಲ್ಸಿಂಗ್ ಅವರ ಮನೆಯಲ್ಲಿ ಡಿ. 1ರಿಂದ ವಿದ್ಯುತ್ ಇಲ್ಲ
ನವದೆಹಲಿ : ವಿಐಪಿಗಳಿಗೆ ಎಲ್ಲ ಸೌಲಭ್ಯಗಳೂ ಸಿಗುವುದರಿಂದ ಸಾಮಾನ್ಯ ಜನರ ಕಷ್ಟ ಗೊತ್ತಾಗುವುದಿಲ್ಲ ಅಂತ ನೀವಿನ್ನು ಗೊಣಗುವಂತಿಲ್ಲ. ಏಕೆಂದರೆ ಹೊಸದಿಲ್ಲಿಯ ಮುನ್ಸಿಪಲ್ ಕಾನ್ಸಿಲ್, ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ಸಿಂಗ್ ಅವರ ಮನೆಯ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿ ನಿಮ್ಮ ಊಹೆಯನ್ನು ಸುಳ್ಳು ಮಾಡಿದೆ. ಅಂದ ಹಾಗೆ ವಿದ್ಯುತ್ ಕೈಕೊಡುವ ಗೋಳು ಕೇವಲ ನಿಮ್ಮ ಮನೆಗೆ ಸಂಬಂಧಿಸಿದ್ದಲ್ಲ ಎಂಬುದು ಈಗಲಾದರೂ ಗೊತ್ತಾಯಿತೆ?
ಮಾಜಿ ರಾಷ್ಟ್ರಪತಿಗಳ ಮನೆಯಲ್ಲಿ ಕಳೆದ ಡಿಸೆಂಬರ್ 1ರಿಂದ ವಿದ್ಯುತ್ ಸರಬರಾಜು ಇಲ್ಲ. ಈ ಕುರಿತು ದಿವಂಗತ ಮಾಜಿ ರಾಷ್ಟ್ರಪತಿ ಜೈಲ್ಸಿಂಗ್ ಅವರ ವಿಧವಾ ಪತ್ನಿ ನೀಡಿರುವ ದೂರು ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಎಸ್ಪಿಯ ರಷೀದ್ ಆಲ್ವಿ, ಮಾಜಿ ರಾಷ್ಟ್ರಪತಿಗಳ ಮನೆಯಲ್ಲಿ ವಿದ್ಯುತ್ ಇಲ್ಲದ ಬಗ್ಗೆ ಆಘಾತ ವ್ಯಕ್ತಪಡಿಸಿದರಲ್ಲದೆ ಗೃಹ ಸಚಿವರಿಗೆ ದೂರು ನೀಡಿರುವುದಾಗಿಯೂ ತಿಳಿಸಿದ್ದಾರೆ. ದೂರು ಈವರೆಗೆ ತಮ್ಮ ಗಮನಕ್ಕೆ ಬಂದಿಲ್ಲ ಆದರೂ ಪರಿಶೀಲಿಸುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications