ವಿಶ್ವಕಪ್ ಕ್ರಿಕೆಟ್: ಬರಿಗೈಲಿ ಮರಳಿ ತವರಿನತ್ತ ಭಾರತದ ಮಹಿಳೆಯರು
ವೆಲ್ಲಿಂಗ್ಟನ್ : ಕ್ರೆೃಸ್ಟ್ಚರ್ಚ್ನಲ್ಲಿ ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ಗೆ 9 ವಿಕೆಟ್ಗಳ ಜಯ ಬಿಟ್ಟು ಕೊಡುವುದರೊಂದಿಗೆ ವಿಶ್ವಕಪ್ ಕ್ರಿಕೆಟ್ ಕಿರೀಟ ತಮ್ಮದಾಗಿಸಿಕೊಳ್ಳುವ ಭಾರತದ ಮಹಿಳೆಯರ ಆಸೆ ಕಮರಿಹೋಯಿತು.
ಮೊದಲು ಬ್ಯಾಟ್ ಮಾಡಿದ ಭಾರತ ತಂಡ 45.2 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 117 ರನ್ ಕಲೆ ಹಾಕಿತು. ಭಾರತದ ಪರ ಅಜೇಯ 67 ರನ್ ಗಳಿಸಿದ ಪೂರ್ಣಿಮಾ ರಾವ್ ಅವರಿಗೆ ಉಳಿದ ಆಟಗಾರ್ತಿಯರ ಬೆಂಬಲ ಸಿಗಲಿಲ್ಲ . ನ್ಯೂಜಿಲೆಂಡ್ ಪರ ಕ್ಯಾಥರಿನ್ ರಮೇಲ್ 12 ರನ್ಗಳಿಗೆ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.
ಭರ್ಜರಿ ಆಟವಾಡಿದ ನ್ಯೂಜಿಲೆಂಡ್ ವನಿತೆಯರು ಭಾರತದ ಮೊತ್ತವನ್ನು ಕೇವಲ 26.5 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟದೊಂದಿಗೆ ದಾಟಿದರು. ಅನ್ನಾ ಓ ಲಿಯರಿ ಅಜೇಯ 50 ರನ್ ಬಾರಿಸಿ ತಂಡದ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ನ್ಯೂಜಿಲೆಂಡ್, ಶನಿವಾರ ನಡೆಯುವ ಫೈನಲ್ಸ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಬಾಲಂಗೋಚಿ : ಪ್ರಶಸ್ತಿ ಗೆದ್ದರೆ ಪುರುಷ ತಂಡಕ್ಕೆ ಅವಮಾನ ಎಂದು ಭಾರತದ ಮಹಿಳಾಮಣಿಗಳು ಭಾವಿಸಿದರೆ ?
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications