25ರಂದು ನಗರದಲ್ಲಿ ಹಾಸ್ಯೋತ್ಸವ 2ಕೆ
ಬೆಂಗಳೂರು : ಕನ್ನಡದ ಧೀಮಂತ ಹಾಸ್ಯ ಸಾಹಿತಿಗಳಾದ ಪಾ.ವೆಂ. ಆಚಾರ್ಯ (ಲಾಂಗೂಲಾಚಾರ್ಯ) ಹಾಗೂ ನಾಡಿಗೇರ್ಕೃಷ್ಣರಾಯರ ಸಂಸ್ಮರಣಾರ್ಥವಾಗಿ ಡಿಸೆಂಬರ್ 25ರಂದು ಜಯನಗರದ ಎಚ್.ಎನ್. ಕಲಾಕ್ಷೇತ್ರದಲ್ಲಿ ಹಾಸ್ಯೋತ್ಸವ 2 ಕೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೃಷ್ಣರಾಯರು ಹಾಗೂ ಲಾಂಗೂಲಾಚಾರ್ಯರು ನೀಡಿದ ಕೊಡುಗೆಯ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಜರುಗಲಿದೆ. ಕಾರ್ಯಕ್ರಮವನ್ನು ಖ್ಯಾತ ಹಾಸ್ಯ ಸಾಹಿತಿ ಅ.ರಾ. ಮಿತ್ರ ನಿರೂಪಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಂದ್ರು, ಬಿ.ಎಸ್. ರಾಮಮೂರ್ತಿ, ಶಂಕರ್ ಬಿಲ್ಲೆಮನೆ ಮೊದಲಾದವರು ಪಾಲ್ಗೊಳ್ಳುತ್ತಿದ್ದಾರೆ.
ಹಾಸ್ಯಗೀತೆಗಳ ಗಾಯನ, ಕಾರ್ಟೂನ್ ರಚನೆ, ಹಾಸ್ಯ ರಂಜನೆ ಗಾನ ವಿನೋದಿನಿ, ಹಾಸ್ಯ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವೂ ಇದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications