ಕೊರಟಗೆರೆ ಆಸ್ಪತ್ರೆಗೆ ಜನರೇಟರ್: ಆಶ್ವಾಸನೆ
ಕೊರಟಗೆರೆ : ಕಲುಷಿತ ನೀರು ಕುಡಿದು ಕರುಳುಬೇನೆಗೆ ತುತ್ತಾಗಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಿ.ಎಸ್. ದಾಕ್ಷಾಯಿಣಿ ಅವರು, ಆಸ್ಪತ್ರೆಯ ಕಾರ್ಯವೈಖರಿಯನ್ನೂ ಪರಿಶೀಲಿಸಿದರು.
ಪಟ್ಟಣದಲ್ಲಿ ಕರುಳುಬೇನೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳೇನು, ಶ್ರೀಸಾಮಾನ್ಯರು ಆಸ್ಪತ್ರೆಗೆ ಬಂದಾಗ ಔಷಧಿ ನೀಡದೆ, ಚೀಟಿ ಬರೆದುಕೊಟ್ಟು ಔಷಧದಂಗಡಿಗಳಿಗೆ ಹೋಗಿ ಎಂದು ಸೂಚಿಸುವುದೇಕೆ, ಔಷಧ ಕೊರತೆಗೆ ಕಾರಣವೇನು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ ಅಧ್ಯಕ್ಷರು ಜಿಲ್ಲಾ ಪಂಚಾಯತ್ ಅಗತ್ಯವಾದ ಔಷಧ ಪೂರೈಸಲು ಸಿದ್ಧ ಎಂದೂ ತಿಳಿಸಿದರು.
ವಿದ್ಯುತ್ ಕಡಿತದ ಕಾರಣ ರೋಗಿಗಳಿಗೆ ಹಾಗೂ ಚಿಕಿತ್ಸಾ ವಿಧಾನಕ್ಕೆ ಆಗುವ ತೊಂದರೆ ತಪ್ಪಿಸಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಜನರೇಟರ್ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದೂ ಅವರು ಆಶ್ವಾಸನೆ ನೀಡಿದರು. ಪಂಚಾಯತ್ ಸದಸ್ಯರಾದ ಎನ್. ಸುಕುಮಾರ್ ಹಾಗೂ ಕೆ.ವಿ. ಮಲ್ಲಯ್ಯ ಹಾಜರಿದ್ದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications