ಹರಿದ ನೋಟಿಗೆ ಹೊಸ ನಾಣ್ಯ : ಆರ್ಬಿಐನಿಂದ ಮೊಬೈಲ್ ಕೌಂಟರ್
ಬೆಂಗಳೂರು : ಸಾರ್ವಜನಿಕರು ಹರಿದ ಮತ್ತು ಹಾಳಾದ ನೋಟುಗಳನ್ನು ನಾಣ್ಯಗಳೊಂದಿಗೆ ಬದಲಿಸಿಕೊಳ್ಳಲು ಅನುಕೂಲವಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸಂಚಾರಿ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಿದೆ.
ಸಂಚಾರಿ ಕೌಂಟರ್ಗಳಲ್ಲಿ ಹರಿದ 10, 5, 2 ಹಾಗೂ 1 ರುಪಾಯಿ ನೋಟುಗಳನ್ನು ನಾಣ್ಯಗಳೊಂದಿಗೆ ಬದಲಿಸಿಕೊಳ್ಳಬಹುದು ಎಂದು ಬುಧವಾರ ಆರ್ಬಿಐ ಬಿಡುಗಡೆ ಮಾಡಿದ ಸುದ್ದಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶನಿವಾರ ಹೊರತು ಪಡಿಸಿ ಉಳಿದ ಕಚೇರಿಯ ಕೆಲಸದ ದಿನಗಳಲ್ಲಿ ನಾಣ್ಯ ವಿತರಣೆಗಾಗಿ ಆರ್ಬಿಐ ವಿಶೇಷ ಕೌಂಟರ್ಗಳನ್ನು ತೆರೆಯುವುದು ಹಾಗೂ ಬ್ಯಾಂಕ್ನ ಆವರಣದಲ್ಲಿ ಎರಡು ನಾಣ್ಯ ವಿತರಣೆ ಯಂತ್ರಗಳನ್ನು ಸ್ಥಾಪಿಸುವುದು ಎಂದು ಪ್ರಕಟಣೆ ತಿಳಿಸಿದೆ.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications