ಧಾರವಾಡದ ಸತೀಶ್ಗೆ ಉತ್ತಮ ವೃತ್ತಿ ಶಿಕ್ಷಕ ಪ್ರಶಸ್ತಿ
ಧಾರವಾಡ : ಇಲ್ಲಿನ ಕೆ.ಇ. ಬೋರ್ಡ್ನ ವಿದ್ಯಾರಣ್ಯಪುರ ಪದವಿಪೂರ್ವ ಕಾಲೇಜಿನ ರಾಸಾಯಿನಿಕ ಕೃಷಿ ವಿಷಯದ ಉಪನ್ಯಾಸಕ, ಸತೀಶ್ ಎನ್. ಪಾಟೀಲ್ 1999-2000ನೇ ಸಾಲಿನ ಉತ್ತಮ ವೃತ್ತಿ ಶಿಕ್ಷಣ ಉಪನ್ಯಾಸಕ ಪ್ರಶಸ್ತಿಯನ್ನು ಪಡೆದಿದ್ದಾರೆ.
ಭೋಪಾಲ್ನ ಪಂಡಿತ್ ಸುಂದರ್ಲಾಲ್ ಶರ್ಮ ಕೇಂದ್ರೀಯ ವತ್ತಿ ಶಿಕ್ಷಣ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಧ್ಯ ಪ್ರದೇಶ ಸರಕಾರದ ಮುಖ್ಯ ಕಾರ್ಯದರ್ಶಿ ಎಸ್ .ಕೆ. ಶರ್ಮ ಸತೀಶ್ ಪಾಟೀಲರಿಗೆ ಪ್ರಶಸ್ತಿ ನೀಡಿದರು. ಕೆ.ಇ. ಬೋರ್ಡ್ನ ಅಧ್ಯಕ್ಷ ಎನ್.ಕೆ. ಕುಲಕರ್ಣಿ ಮತ್ತು ವಿದ್ಯಾರಣ್ಯಪುರ ಕಾಲೇಜಿನ ಪ್ರಾಂಶುಪಾಲರಾದ ಆರ್. ಬಿ. ಕಲಕರ್ಣಿ, ಸತೀಶ್ ಅವರನ್ನು ಅಭಿನಂದಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications