ಚಂದ್ರಗ್ರಹಣ : ಜ.9ರ ರಾತ್ರಿ 9-20 ರಿಂದ ತಿಮ್ಮಪ್ಪನ ದರ್ಶನ ಇಲ್ಲ
ತಿರುಪತಿ : ಮುಂದಿನ ವರ್ಷ ಜನವರಿ 9ರಂದು ಹುಣ್ಣಿಮೆ. ಅಂದು ಹೊಸ ವರ್ಷದ ಪ್ರಪ್ರಥಮ ಚಂದ್ರಗ್ರಹಣ. ಗ್ರಹಣ ಕಾಲದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ನಿಷಿದ್ಧ. ಹೀಗಾಗೇ ಜನವರಿ 9ರ ರಾತ್ರಿ 9 ಗಂಟೆ 20 ನಿಮಿಷದಿಂದ ಜನವರಿ 10ನೇ ತಾರೀಖಿನ ಬೆಳಗಿನ ಜಾವ 3.50ರತನಕ ಸಪ್ತಗಿರಿಯಾಡೆಯ ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನವನ್ನು ನಿರ್ಬಂಧಿಸಲಾಗಿದೆ.
ಗ್ರಹಣ ಕಾಲದಲ್ಲಿ ಸಹಸ್ರ ದೀಪಾಲಂಕಾರ ಸೇವೆ, ವೆಂಕಟೋತ್ಸವಂ, ಸಹಸ್ರ ಕಳಶಾಭಿಷೇಕಂ, ಅರ್ಚನೆ ಹಾಗೂ ದರ್ಶನಂ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ ಎಂದು ತಿರುಪತಿ - ತಿರುಮಲೆ ದೇವಸ್ಥಾನದ ಹೇಳಿಕೆ ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications