ಪಿರಿಯಾಪಟ್ಟಣದ ಸುತ್ತೂರು ಮಠದಲ್ಲಿ ಜಗದ್ಗುರುಗಳ 1041ನೇ ಜಯಂತಿ
ಮೈಸೂರು : ಪಿರಿಯಾಪಟ್ಟಣದ ಶ್ರೀ ಸುತ್ತೂರು ಮಠದಲ್ಲಿ ಡಿಸೆಂಬರ್ 23ರಿಂದ 30ರವರೆಗೆ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಸ್ವಾಮಿಗಳ 1041ನೇ ಜಯಂತಿ ಸಮಾರಂಭ ವೈಭವದಿಂದ ಜರುಗಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ.
ಈ ಬಾರಿಯ ವಾರ್ಷಿಕ ಜಯಂತಿಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವರುಗಳಾದ ಎಲ್.ಕೆ. ಆಡ್ವಾಣಿ, ಅನಂತಕುಮಾರ್, ಜಾರ್ಜ್ ಫರ್ನಾಂಡಿಸ್, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ವರನಟ ಡಾ. ರಾಜ್ಕುಮಾರ್, ಟಿಬೆಟಿಯನ್ ಧರ್ಮಗುರು ದಲೈಲಾಮಾ ಹಾಗೂ ಇನ್ನಿತರ ಗಣ್ಯರು ಆಗಮಿಸುತ್ತಿದ್ದಾರೆ.
ಶುಕ್ರವಾರ ಈ ವಿಷಯವನ್ನು ಬಿ.ಜೆ.ಪಿಯ ಶಾಸಕ ಎಚ್.ಸಿ. ಬಸವರಾಜು ಹಾಗೂ ಸುತ್ತೂರು ಮಠದ ವಕ್ತಾರರಾದ ಎಚ್. ಗಂಗಾಧರ್ ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
24ರಂದು ಅಡ್ವಾಣಿ ನಗರಕ್ಕೆ : ಸುತ್ತೂರು ಮಠದಲ್ಲಿ ನಡೆಯಲಿರುವ ಭಗವತ್ಪಾದರ ಜಯಂತಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಗೃಹ ಸಚಿವ ಎಲ್.ಕೆ. ಆಡ್ವಾಣಿ ಅವರು 24ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮೊದಲು ಅವರು ಪಂಡಿತ್ ರವಿಶಂಕರ್ ಅವರನ್ನು ಭೇಟಿ ಮಾಡಿ, ಆನಂತರ ಹೆಲಿಕಾಪ್ಟರ್ನಲ್ಲಿ ಕೆ.ಆರ್. ನಗರಕ್ಕೆ ತೆರಳಿ, ಅಲ್ಲಿಂದ ಕಾರಿನಲ್ಲಿ ಪಿರಿಯಾಪಟ್ಟಣಕ್ಕೆ ಹೋಗುತ್ತಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications