ಭದ್ರಾವತಿಯಲ್ಲಿ ಅಗಲಿದ ಕವಿಗಳ ಸಂಸ್ಮರಣೆ
ಭದ್ರಾವತಿ : ಉಕ್ಕಿನ ನಗರ ಭದ್ರಾವತಿಯ ಹಳೇ ನಗರದಲ್ಲಿ ‘ಸಂಸಾರ’ ಕವಿ ನಮನ ಕಾರ್ಯಕ್ರಮ ಏರ್ಪಡಿಸಿತ್ತು. ಅಗಲಿದ ಮೂವರು ಸಾಹಿತಿಗಳಾದ ಎಸ್.ವಿ. ಪರಮೇಶ್ವರಭಟ್, ಹಾಮಾ. ನಾಯಕ್ ಹಾಗೂ ಕು.ಶಿ. ಹರಿದಾಸಭಟ್ಟರ ಸಂಸ್ಮರಣೆ ಕಾರ್ಯಕ್ರಮವೂ ನಡೆಯಿತು.
ಕವಿ ಪಂಚಾಕ್ಷರಯ್ಯನವರು ಪರಮೇಶ್ವರ ಭಟ್ಟರ ಬಹರದಲ್ಲಿನ ಮಧುರಾನುಭವಗಳನ್ನು ರಸವತ್ತಾಗಿ ವರ್ಣಿಸಿದರು. ನವಿರಾದ ಬಹರವನ್ನು ಕನ್ನಡಿಗರಿಗೆ ಪರಿಚಯಿಸಿದ ಭಟ್ಟರ ಸಾಧನೆಯನ್ನು ಕೊಂಡಾಡಿದರು. ಕು.ಶಿ. ಹರಿದಾಸ ಭಟ್ಟರ ಸಾಹಿತ್ಯ ಸೇವೆ ಹಾಗೂ ಅಂಕಣಕಾರರಾಗಿ, ಲೇಖಕರಾಗಿ ಹಾ.ಮಾ.ನಾಯಕ್ ನೀಡದ ಕೊಡುಗೆಯನ್ನೂ ವಿವರಿಸಿದರು. ಸಂಸ್ಥೆಯ ಅಧ್ಯಕ್ಷ ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಿದ್ದರು.
ಮುಖಪುಟ / ಊರು ಕೇರಿ
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications