4 ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಜ.28ರಂದು ಮತದಾನ
ಬೆಂಗಳೂರು : ರಾಜ್ಯದ ನಾಲ್ಕು ನಗರಪಾಲಿಕೆಗಳೂ ಸೇರಿದಂತೆ 147 ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಜನವರಿ 28ರಂದು ನಡೆಸಲಾಗುವುದೆಂದು ರಾಜ್ಯ ಚುನಾವಣೆ ಆಯೋಗ ಶನಿವಾರ ತಿಳಿಸಿದೆ.
ಈ ಸಂಬಂಧ ಸದ್ಯದಲ್ಲೇ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಲಾಗುವುದು. ವೇಳಾಪಟ್ಟಿಯ ರೀತ್ಯ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆಯುವ ಎಲ್ಲ ಪ್ರಕ್ರಿಯೆಗಳೂ ಜನವರಿ 15ರೊಳಗೆ ಮುಗಿಯಲಿದ್ದು, ಜನವರಿ 28ರ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. 29ರಂದು ಬೆಳಗ್ಗೆ ಮತಗಳ ಎಣಿಕೆ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣೆ ಆಯೋಗದ ಮುಖ್ಯಸ್ಥ ಮುನಿಯಪ್ಪ ಅವರು ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಬೆಲೆ ಏರಿಕೆ ಬಿಸಿ : ರಾಜ್ಯ ಸರಕಾರ ವಿದ್ಯುತ್ ದರವನ್ನು ಶೇ.17ರಷ್ಟು ಏರಿಸಲು ತೀರ್ಮಾನಿಸಿರುವ ಕಾರಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರಕಾರಕ್ಕೆ ಪೆಟ್ಟು ಬೀಳಲಿದೆ ಎಂದು ನಿರೀಕ್ಷಿಸಲಾಗಿದ್ದು, ಇದರ ಲಾಭ ಪಡೆಯಲು ಪ್ರತಿಪಕ್ಷಗಳು ಶಕ್ತಿ ಮೀರಿ ಪ್ರಯತ್ನಿಸಲಿವೆ.
ಈ ಮಧ್ಯೆ ಜಲ ಮಂಡಳಿ ಸಹ ನೀರಿನ ದರ ಏರಿಸಲು ಸರಕಾರವನ್ನು ಕೋರಿದೆ. ಗ್ಯಾಸ್, ಸೀಮೆಎಣ್ಣೆ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಬೆಳೆ ಏರಿಕೆಯಿಂದ ತತ್ತರಿಸಿರುವ ಕರ್ನಾಟಕದ ಜನತೆಗೆ ರಾಜ್ಯಸರಕಾರ ನೀಡಿರುವ ವಿದ್ಯುದಾಘಾತಕ್ಕೆ ಮತದಾರರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications