ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್‌.ಎಂ.ಟಿ. ಗೆ ಇ.ಇ.ಪಿ.ಸಿ. ಪ್ರಶಸ್ತಿ

By Staff
|
Google Oneindia Kannada News

ಬೆಂಗಳೂರು : ಎಚ್‌.ಎಂ.ಟಿ. ಅಂತಾರಾಷ್ಟ್ರೀಯ ನಿಯಮಿತವು ರಫ್ತು ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 98-99ರ ಸಾಲಿನ ಎಂಜಿನಿಯರಿಂಗ್‌ ದಕ್ಷಿಣ ವಲಯ ಎಕ್ಸ್‌ಪೋರ್ಟ್‌ ಪ್ರಮೋಷನ್‌ ಕೌನ್ಸಿಲ್‌ (ಇ.ಇ.ಪಿ.ಸಿ.) ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸೇವಾ ನಿರ್ಯಾತದಲ್ಲಿನ ಸಾಧನೆಗಾಗಿ ಈ ಪ್ರಶಸ್ತಿಯನ್ನು ಸಂಸ್ಥೆಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ವಾಣಿಜ್ಯ ಸಚಿವ ಒಮಲ್‌ ಅಬ್ದುಲ್‌ ಅವರು ಎಚ್‌ಎಂಟಿಯ ಸಿಬ್ಬಂದಿ ವಿಭಾಗದ ನಿರ್ದೇಶಕ ಆರ್‌.ಎ. ಶರ್ಮ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X