ವರ್ಷದ ವ್ಯಕ್ತಿ : ಮೊದಲ ಸುತ್ತಿನ ಎಣಿಕೆಯಲ್ಲಿ ಎಸ್. ಎಂ. ಕೃಷ್ಣ ಮುಂದೆ
ಇಸವಿ 2000 : ಕರ್ನಾಟಕದ ಆಗುಹೋಗುಗಳಲ್ಲಿ ಗಮನಾರ್ಹ ಪಾತ್ರವಹಿಸಿ ಎದ್ದು ಕಾಣುತ್ತಿರುವ ವ್ಯಕ್ತಿ ಯಾರು ? ನಮ್ಮ ರಾಜ್ಯದ ಸಂದರ್ಭದಲ್ಲಿ ಈ ಅವಧಿಯಲ್ಲಿ ನಿರ್ಣಾಯಕ ಎನಿಸುವಂಥ ಪಾತ್ರ ನಿರ್ವಹಿಸಿದ ಆ ವ್ಯಕ್ತಿ ಯಾರು ? ಕನ್ನಡ.ಇಂಡಿಯಾಇನ್ಫೋ.ಕಾಂ ಹಮ್ಮಿಕೊಂಡಿರುವ ವರ್ಷದ ವ್ಯಕ್ತಿಯನ್ನು ನೀವೇ ಆರಿಸಿ, ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಭಾಗವಹಿಸುತ್ತಿರುವ ನಮ್ಮೆಲ್ಲ ಓದುಗರಿಗೆ ಧನ್ಯವಾದಗಳು. ಇದುವರೆವಿಗೆ ನಮ್ಮ ಓದುಗರು ಕಳುಹಿಸಿಕೊಟ್ಟಿರುವ ಆಯ್ಕೆಗಳನ್ನು ‘ ವರ್ಷದ ವ್ಯಕ್ತಿ- ನೀವೇ ಆರಿಸಿ ’ ವಿಭಾಗದಲ್ಲಿ ಪ್ರಕಟವಾಗಿದೆ.
ಜನಮತಗಣನೆಯ ಮೊದಲ ಹಂತದಲ್ಲಿ ಮುಖ್ಯಮಂತ್ರಿ ಕೃಷ್ಣ ಮುಂದೆ ಇದ್ದಾರೆ. ಆನಂತರದ ಸ್ಥಾನದಲ್ಲಿ ಇನ್ಫೊಸಿಸ್ನ ಎನ್. ಆರ್. ನಾರಾಯಣ ಮೂರ್ತಿ ಅವರು ಕೃಷ್ಣ ಅವರಿಗೆ ಸ್ಪರ್ಧೆ ಒಡ್ಡುತ್ತಿದ್ದಾರೆ. 2001 ರ ವರೆಗೆ ಬರುವ ನಾಮಿನೇಷನ್ಸ್ ಗಳನ್ನು ಪರಿಗಣಿಸಿ ವರ್ಷದ ವ್ಯಕ್ತಿಯನ್ನು ಘೋಷಿಸಲಾಗುತ್ತದೆ. ನೀವಿನ್ನೂ ನಿಮ್ಮ ಮತ ಚಲಾಯಿಸಿಲ್ಲವೆ ?
ವರ್ಷದ ವ್ಯಕ್ತಿ - ನನ್ನ ಆಯ್ಕೆ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications