ಮತ್ತೆ ಕುಸಿದ ಗುಲ್ಬರ್ಗಾ ತಾಪಮಾನ
ಬೆಂಗಳೂರು : ಗುಲ್ಬರ್ಗಾದಲ್ಲಿ ಚಳಿಯ ಕೊರೆತ ಏರಿಳಿಯುತ್ತಿದೆ. ವಾರಗಳ ಹಿಂದೆ 7 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದ್ದ ಕನಿಷ್ಠ ತಾಪಮಾನ ಕೊಂಚ ಸುಧಾರಣೆ ಕಂಡಿತ್ತು. ನಿನ್ನೆ ಅಲ್ಲಿ 11 ಡಿಗ್ರಿ ಇದ್ದ ತಾಪಮಾನ ಇಂದು ಮತ್ತೆ 8.5 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.
ಬೆಂಗಳೂರಿನಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳಗ್ಗೆ ಚಳಿ, ಮಧ್ಯಾಹ್ನ ಸ್ವಲ್ಪ ಬಿಸಿಲು, ಸಂಜೆಯಾಗುತ್ತಿದ್ದಂತೆ ಮತ್ತದೆ ಕೊರೆತ. ರಾಜ್ಯದಲ್ಲಿ ಒಟ್ಟಾರೆಯಾಗಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ಕರಾವಳಿಯಲ್ಲೂ ತಾಪಮಾನ ಬದಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಅಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಮಟ್ಟಕ್ಕಿಂತಲೂ ಕಡಿಮೆ ಇತ್ತು. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲೂ ರಾಜ್ಯದಲ್ಲಿ ಒಣಹವೆಯೇ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications