ಸರಗೂರು : ಹೆಸರು ಗೊತ್ತಿಲ್ಲದ ರೋಗಕ್ಕೆ ಇಬ್ಬರು ಹಸುಗೂಸುಗಳ ಬಲಿ
ಸರಗೂರು : ಹೆಗ್ಗಡದೇವನಕೋಟೆ ತಾಲ್ಲೂಕಿನ ಸರಗೂರಿನಲ್ಲಿ 3 ಮತ್ತು 4 ವರ್ಷದ ಇಬ್ಬರು ಮಕ್ಕಳು ನಿಗೂಢ ಸೋಂಕು ರೋಗಕ್ಕೆ ಬಲಿಯಾಗಿದ್ದಾರೆ.
ವಾರದ ಹಿಂದೆ ಮಕ್ಕಳ ಮೈತುಂಬ ಗುಳ್ಳೆಗಳು ಕಾಣಿಸಿಕೊಂಡವು. ನಂತರ ವಿಪರೀತ ಜ್ವರ ಹುಟ್ಟಿತು. ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸದ ಪೋಷಕರ ಉಡಾಫೆಯ ಕಾರಣ ಮಕ್ಕಳು ಸಾವನ್ನಪ್ಪಿದರು. 18 ಮಕ್ಕಳಿಗೆ ಈ ಸೋಂಕು ತಗುಲಿದೆ. ಈ ಇಬ್ಬರು ಮಕ್ಕಳ ಸಾವಿನ ಸುದ್ದಿ ವೈದ್ಯರವರೆಗೂ ತಲುಪಿದೆ. ಮೈಸೂರಿನ ಜಗ್ಗೀರ್ ಅಹ್ಮದ್ ನೇತೃತ್ವದ ವೈದ್ಯರ ತಂಡ ಸರಗೂರಲ್ಲೇ ಒಂದು ವಿಶೇಷ ಆಸ್ಪತ್ರೆ ನಿರ್ಮಿಸಿ, ಸೋಂಕಿನಿಂದ ನರಳುತ್ತಿರುವ 18 ಮಕ್ಕಳಿಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಮಕ್ಕಳ ಸಾವಿಗೆ ನಿರ್ದಿಷ್ಟ ಕಾರಣ ಮಾತ್ರ ಇನ್ನೂ ಗೊತ್ತಾಗಿಲ್ಲ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications