ರೈತರ ನೇತೃತ್ವದಲ್ಲಿ ಬಂಡಿ ಯಾತ್ರೆ ಬರುತ್ತಿದೆ... ದಾರಿ ಬಿಡಿ
ಬೆಳಗಾವಿ : ಜನಗಳ ಜಾತ್ರೆಯನ್ನು ಕೇಳಿ ಬಲ್ಲಿರಿ. ಕೆಲವರು ನೋಡಿರಲೂ ಬಹುದು. ಉಳಿದಂತೆ ದನಗಳ ಜಾತ್ರೆಯೂ ಸಂಪ್ರದಾಯ ತಪ್ಪಬಾರದು ಎಂದು ಅಲ್ಲಲ್ಲಿ ನಡೆಯುತ್ತಿವೆ. ಇನ್ನು ಕೆಲವು ಸಂಘಟನೆಗಳು ವಿವಿಧ ರಥಯಾತ್ರೆಗಳನ್ನೂ ನಡೆಸುವುದು ಈಚಿನ ವರ್ಷಗಳಲ್ಲಿ ಮಾಮೂಲು. ಇವೆಲ್ಲಕ್ಕಿಂಥ ಭಿನ್ನವಾಗಿ ರಾಜ್ಯ ರೈತ ಸಂಘ ಹೊಸದೊಂದು ಯಾತ್ರೆ ಆಯೋಜಿಸಿದೆ. ಹೆಸರು ಬಂಡಿ ಯಾತ್ರೆ.
ಸರ್ಕಾರದ ರೈತ ವಿರೋಧಿ ನೀತಿಯನ್ನು ವಿರೋಧಿಸಿ ಬಂಡಿ ಯಾತ್ರೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದ ಶೋಷಣೆಯ ಕುರಿತು ಜನ ಜಾಗೃತಿ ಮೂಡಿಸಲಾಗುವುದು ಎಂದು ರೈತ ಸಂಘ ಹೇಳಿಕೊಂಡಿದೆ. ಕನ್ಯಾಕುಮಾರಿಯಿಂದ ಪ್ರಾರಂಭವಾಗುವ ಯಾತ್ರೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮುಂತಾದ ರಾಜ್ಯಗಳ ರಾಜಧಾನಿ ಪಟ್ಟಣಗಳಲ್ಲಿ ಸಂಚರಿಸುವುದು. ಯಾತ್ರೆಯ ಕಾಲಾವಧಿ ಜನವರಿ 26 ರಿಂದ ಫೆಬ್ರವರಿ 19.
ಯಥಾ ಪ್ರಕಾರ ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ನಂಜುಂಡ ಸ್ವಾಮಿ ಮುಖ್ಯಸ್ಥಿಕೆ ವಹಿಸುವರು. ಕಾರ್ಯಾಧ್ಯಕ್ಷ ಸುರೇಶ ಪಾಟೀಲ, ಆರ್.ವಿ. ಪೂಜಾರಿ, ಕಲ್ಯಾಣ ರಾವ್ ಮುಚಳಂಬಿ ಅವರೊಂದಿಗಿರುವರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications