29ರಂದು ಮೈಸೂರಿನಲ್ಲಿ ಡಾ.ರಾಜ್ ‘ಧನ್ಯಮಿಲನ’ ಕಾರ್ಯಕ್ರಮ
ಮೈಸೂರು : ಕಾಡುಗಳ್ಳ ವೀರಪ್ಪನ್ ಒತ್ತೆಯಿಂದ ಸುರಕ್ಷಿತವಾಗಿ ನಾಡಿಗೆ ಹಿಂತಿರುಗಿದ ಕನ್ನಡದ ವರನಟ ಡಾ. ರಾಜ್ಕುಮಾರ್ ಅವರನ್ನು ಸನ್ಮಾನಿಸಲು ಮೈಸೂರು ಈಗ ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಧನ್ಯಮಿಲನ ಕಾರ್ಯಕ್ರಮದ ಮಾದರಿಯ ಮತ್ತೊಂದು ಕಾರ್ಯಕ್ರಮಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣ ಅಣಿಯಾಗುತ್ತಿದೆ.
ರಾಜ್ ಅವರು, 29ರಂದು ಮೈಸೂರಿಗೆ ಆಗಮಿಸಲಿದ್ದು, ಅಭಿಮಾನಿಗಳು ‘ಧನ್ಯಮಿಲನ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಸಂಜೆ 5.30ಕ್ಕೆ ರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ದೇಶಿಗೌಡ ಹಾಗೂ ಸಂಚಾಲಕ ಮಲ್ಲರಾಜ ಅರಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುತ್ತೂರು ಮಠದಲ್ಲಿ : ಪಿರಿಯಾಪಟ್ಟಣದ ಸುತ್ತೂರು ಮಠದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಭಗವತ್ಪಾದರ 1041ನೇ ಜಯಂತಿ ನಡೆಯುತ್ತಿದ್ದು. 30ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ರಾಜ್ಕುಮಾರ್ ಸಹ ಭಾಗವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮವೂ ಇದೆ.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications