ಅಳ್ನಾವರದಲ್ಲಿ ರಸ್ತೆ ಅಪಘಾತ : 3 ಸಾವು
ಹುಬ್ಬಳ್ಳಿ : ಟೆಂಪೋ ಟ್ರ್ಯಾಕ್ಸೊಂದು ರಸ್ತೆ ಬದಿಯ ಮರಕ್ಕೆ ಗುದ್ದಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತರಾಗಿದ್ದಾರೆ. ಧಾರವಾಡ ಜಿಲ್ಲೆಯ ಅಳ್ನಾವರ ಬಳಿಯ ಹೊಳತಿಕೋಟೆಯಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.
ಟೆಂಪೋ ಟ್ರ್ಯಾಕ್ಸ್ ಚಾಲಕ ಫಾಲಾಕ್ಷ (28), ಶಾಂತವ್ವ ತಲಗಮಠ (32) ಹಾಗೂ ಶಾಂತವ್ವ ಮಟ್ಟೂರ್ ಮಠ (50) ಘಟನೆಯಲ್ಲಿ ಮೃತ ಪಟ್ಟಿದ್ದಾರೆ. ಮತ್ತೊಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅಳ್ನಾವರದ ಆಸ್ಪತ್ರೆಯಾಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಅವಘಡದಲ್ಲಿ 1.25 ಲಕ್ಷ ರು. ಮರ ಮುಟ್ಟು ಬೂದಿ
ಮಂಗಳವಾರ ರಾತ್ರಿ ಹುಬ್ಬಳ್ಳಿ ಜಿಲ್ಲೆಯ ಗರಡ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಸುಮಾರು 1.25 ಲಕ್ಷ ರುಪಾಯಿ ಮೌಲ್ಯದ ಮರ ಮುಟ್ಟು ಹಾಗೂ ಒಣಗಿದ ಹುಲ್ಲು ಸುಟ್ಟು ಬೂದಿಯಾಗಿದೆ. ಯಾವುದೇ ಜೀವ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications