‘ಬೆಂಗಳೂರು ಪೂರ್ವ’ ಹೊಸ ತಾಲ್ಲೂಕುರಚನೆಗೆ ಸದ್ಯದಲ್ಲೇ ಅಧಿಸೂಚನೆ
ಬೆಂಗಳೂರು : ನಾಗರಿಕರ ಅನುಕೂಲಕ್ಕಾಗಿ ಬೆಂಗಳೂರು ನಗರ ಜಿಲ್ಲೆಯ ಪೂರ್ವ ಭಾಗದಲ್ಲಿ ‘ಬೆಂಗಳೂರು ಪೂರ್ವ ’ ಎಂಬ ಹೊಸ ತಾಲ್ಲೂಕನ್ನು ರಚಿಸುವುದಾಗಿ ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಅವರು ಮಂಗಳವಾರದಂದು ಗುಂಜೂರು ಪಾಳ್ಯದಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಕುರಿತು ಕಂದಾಯ ಇಲಾಖೆಗೆ ಸೂಚಿಸಲಾಗಿದ್ದು , ಸದ್ಯದಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕೃಷ್ಣ ತಿಳಿಸಿದರು.
ಪಶು ಸಂಗೋಪನೆ ಮತ್ತು ಸಕ್ಕರೆ ಸಚಿವ ಎ. ಕೃಷ್ಣಪ್ಪ ಅವರು ವರ್ತೂರು, ಕೃಷ್ಣ ರಾಜಪುರ ಮತ್ತು ಬಿದರ ಹಳ್ಳಿ ಹೋಬಳಿಗಳನ್ನು ಸೇರಿಸಿ ಹೊಸ ತಾಲ್ಲೂಕು ರಚಿಸುವಂತೆ ಮುಖ್ಯ ಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಬೆಂಗಳೂರು ದಕ್ಷಿಣ ತಾಲ್ಲೂಕು ವಿಸ್ತೀರ್ಣತೆಯಲ್ಲಿ ದೊಡ್ಡದಾಗಿದೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ಸರಕಾರದ ಸವಲತ್ತುಗಳು ಅಲ್ಲಿನ ಜನರನ್ನು ತಲುಪುತ್ತಿಲ್ಲ . ಆದ್ದರಿಂದ ಹೊಸ ತಾಲ್ಲೂಕು ರಚಿಸಬೇಕು ಎಂದು ಕೃಷ್ಣಪ್ಪ ಅವರು ಪೂರ್ವ ತಾಲ್ಲೂಕು ರಚನೆಯ ಅಗತ್ಯವನ್ನು ಮುಖ್ಯ ಮಂತ್ರಿಗಳಿಗೆ ಇದೇ ಸಂದರ್ಭದಲ್ಲಿ ವಿವರಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications