ಶಬರಿಮಲೆ ಸ್ವಾಮಿ ಭಕ್ತರಿಗೆ ವಿಶೇಷ ‘ಅಪಘಾತ ವಿಮೆ ಯೋಜನೆ’
ತಿರುವನಂತಪುರಂ : ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ವಿಶೇಷ ‘ಅಪಘಾತ ವಿಮೆ’ ಯೋಜನೆಯನ್ನು ತಿರುವಾಂಕೂರು ದೇವಸ್ವಾಮಿ ಮಂಡಲಿ ರೂಪಿಸಿದೆ.
ದಕ್ಷಿಣ ಕೇರಳದ ದೇವಾಲಯ ಉಸ್ತುವಾರಿ ವಹಿಸಿರುವ ಮಂಡಲಿ ಹಾಗೂ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಜಂಟಿಯಾಗಿ ಈ ಯೋಜನೆ ಸಿದ್ಧಪಡಿಸಿವೆ. ವಿಮೆ ಮಾಡಿಸುವ ಯಾತ್ರಾರ್ಥಿ ಅಪಘಾತದಲ್ಲಿ ಮೃತನಾದರೆ, ಆತನ ಕುಟುಂಬಕ್ಕೆ 50 ಸಾವಿರ ರುಪಾಯಿ, ಗಾಯಗಳಾದಲ್ಲಿ ಚಿಕಿತ್ಸೆಗೆ 5 ಸಾವಿರ ರುಪಾಯಿ ನೀಡಲಾಗುವುದು ಎಂದು ಮಂಡಲಿ ಗುರುವಾರ ತಿಳಿಸಿದೆ. ಈ ಯೋಜನೆ ಶುಕ್ರವಾರದಿಂದಲೇ ಜಾರಿಗೆ ಬರಲಿದೆ.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications