ಹೈಟೆಕ್ ಸಿಎಂನಿಂದ ಮಣ್ಣಿನ ಮಗನ ತರಾಟೆ
ಪಿರಿಯಾಪಟ್ಟಣ: ಹೈಟೆಕ್ ಮುಖ್ಯಮಂತ್ರಿ ಎನಿಸಿಕೊಳ್ಳಲೂ ಯೋಗ್ಯತೆ ಬೇಕು, ಅರ್ಹತೆ ಬೇಕು ಇದು ಮಣ್ಣಿನ ಮಗ ಎಂದು ಸ್ವಯಂ ಘೋಷಿಸಿಕೊಂಡಂತಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಹೆಸರು ಹೇಳದೆಯೇ ಮಾಜಿ ಪ್ರಧಾನಿ ದೇವೇಗೌಡರನ್ನು ತರಾಟೆಗೆ ತೆಗೆದುಕೊಂಡರು.
ಹೈಟೆಕ್ ಖ್ಯಾತಿಯಿಂದಲೇ ರಾಜ್ಯ ಪ್ರಗತಿ ಸಾಧಿಸುತ್ತಿದೆ. ನಮ್ಮ ಸರಕಾರ ಮಾಹಿತಿ ತಂತ್ರಜ್ಞಾನಕ್ಕೆ ಮಹತ್ವ ನೀಡುತ್ತಿರುವುದರಿಂದ ನನ್ನನ್ನು ಕೆಲವರು ಹೈಟೆಕ್ ಸಿಎಂ ಎಂದರು. ಇನ್ನು ಕೆಲವರು ಕರುಬಿದರು ಎಂದ ಅವರು ಕೆಲವರು ತಮ್ಮನ್ನು ತಾವೇ ಮಣ್ಣಿನ ಮಕ್ಕಳೆಂದು ಕರೆದುಕೊಳ್ಳುತ್ತಾರೆ. ಅವರು ಹೈಟೆಕ್ ಆಗಲು ಸಾಧ್ಯವಿಲ್ಲ ಎಂದರು.
ಒಂದೇ ವರ್ಷದಲ್ಲಿ ರಾಜ್ಯವನ್ನು ಏಷ್ಯಾದ ಸಿಲಿಕಾನ್ ವ್ಯಾಲಿ ಎಂದು ಕರೆಸಿಕೊಳ್ಳುವಂತೆ ಮಾಡಿದ ಹೆಗ್ಗಳಿಕೆ ತಮ್ಮ ಸರ್ಕಾರದ್ದು ಎಂದ ಕೃಷ್ಣ, ದೇಶ ವಿದೇಶಗಳ ಆಡಳಿತಗಾರರು ಸ್ವಯಂ ಪ್ರೇರಿತರಾಗಿ ಬೆಂಗಳೂರು ನೋಡಲು ಆಗಮಿಸುತ್ತಿದ್ದಾರೆ ಎಂದರು. ಸುತ್ತೂರು ಮಠದಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಭಗವತ್ಪಾದರ ಜಯಂತಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಇಲ್ಲಿಗೆ ಆಗಮಿಸಿದ್ದರು.
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications