ಶಿವರಾತ್ರಿಗೆ ಮೊದಲೇ ನಗರದಲ್ಲಿ ನೃತ್ಯ, ಸಂಗೀತ ಜಾಗರಣೆ
ಬೆಂಗಳೂರು : ಬೇಡರ ಕಣ್ಣಪ್ಪನ ಭಕ್ತಿಯ ನೆನೆದು ಶಿವರಾತ್ರಿಯ ದಿನ ಜಾಗರಣೆ ಮಾಡುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ. ಆದರೆ, ನಗರದಲ್ಲಿ ಹೊಸವರ್ಷದ ಪ್ರಥಮ ವಾರದಲ್ಲೇ ಶಿವರಾತ್ರಿಯ ಜಾಗರಣೆ ನಡೆಯಲಿದೆ.
ಪಂಡಿತ್ ತಾರಾನಾಥ್ ಅವರ ಜನ್ಮ ದಿನವಾದ ಜನವರಿ 6ರ ಶನಿವಾರ ಇಡೀ ರಾತ್ರಿ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಗೀತ ಸುಧೆ ಹರಿಯಲಿದೆ. ನೃತ್ಯ ವೈಭವ ಕಣ್ಮನ ಸೆಳೆಯಲಿದೆ. ನಾದ ನೃತ್ಯ ಪ್ರಿಯರಿಗೆ ಹೊಸವರ್ಷದ ವಿನೂತನ ಕೊಡುಗೆ ನೀಡಲು ಉದ್ದೇಶಿಸಿರುವ ಪಂಡಿತ್ ತಾರಾನಾಥ್ ಫೌಂಡೇಷನ್ ಜನವರಿ 6ರ ರಾತ್ರಿ 10 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯ ತನಕ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪ್ರತಿಭಾ ಪ್ರಹ್ಲಾದ್ ಅವರ ನೃತ್ಯ, ನರಸಿಂಹಲು ವಡವಾಟಿ ಅವರ ಕ್ಲಾರಿಯೋನೆಟ್, ನೀಲಾ ಭಾಗವತರ್ ಮತ್ತು ಪರಮೇಶ್ವರ ಹೆಗಡೆ ಅವರ ಹಾಡುಗಾರಿಕೆ, ರಾಜೀವ್ ತಾರಾನಾಥರ ಸರೋದ್ ವಾದನ, ಹೆಹಲಿಯ ಭಜನೇ ಸೋಂಸ್ಲೆಯವರ ಸಂತೂರ್ ಪ್ರೇಕ್ಷಕರ ಮನ ರಂಜಿಸಲಿದೆ.
ಈ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಸಾಂಸ್ಕೃತಿಕ ವಕ್ತಾರರಲ್ಲದೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ವಾರ್ತಾ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್ ಪಾಲ್ಗೊಳ್ಳುವರು ಎಂದು ತಾರಾನಾಥ್ ದತ್ತಿ ಸಂಸ್ಥೆಯ ಮುಖ್ಯ ಟ್ರಸ್ಟಿ ರಾಜೀವ್ ತಾರಾನಾಥ್ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications