ಕರ್ನಾಟಕ ವಿವಿ ಯಲ್ಲಿ ಹೊಸ ಐಟಿ ಕೋರ್ಸು
ಧಾರವಾಡ : ಬರುವ ಶೈಕ್ಷಣಿಕ ವರ್ಷದಿಂದ ಮಾಹಿತಿ ತಂತ್ರಜ್ಞಾನ ವಿಜ್ಞಾನ ವಿಷಯದ 4 ವರ್ಷ ಅವಧಿಯ ಪದವಿ ತರಗತಿಯನ್ನು ಪ್ರಾರಂಭಿಸಲು ಕರ್ನಾಟಕ ವಿಶ್ವ ವಿದ್ಯಾಲಯ ಶಿಕ್ಷಣ ಸಮಿತಿ ಶನಿವಾರ ನಿರ್ಧರಿಸಿದೆ.
ಬದಲಾಗುತ್ತಿರುವ ಸ್ಥಿತಿಗೆ ಅನುಗುಣವಾಗಿ ಇಂಗ್ಲಿಷ್ ಪಠ್ಯದಲ್ಲಿ ಸುಧಾರಣೆ ತಂದು, ಹೊಸ ಪಠ್ಯ ಕ್ರಮ ಜಾರಿಗೆ ತರಲೂ ಸಮಿತಿ ತೀರ್ಮಾನಿಸಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಉಪ ಕುಲಪತಿ ಎ.ಎನ್.ಪತನ್ ಸಮಿತಿ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳು 4 ವರ್ಷದ ಮಾಹಿತಿ ತಂತ್ರಜ್ಞಾನ ಪದವಿ ತರಗತಿಗೆ ಸೇರಬಹುದಾಗಿದೆ. 8 ಸೆಮಿಸ್ಟರ್ಗಳಲ್ಲಿ ಕೋರ್ಸನ್ನು ರೂಪಿಸಲಾಗಿದೆ. ಇತರೆ ಭಾಷಾ ವಿಷಯಗಳ ಪಠ್ಯಗಳನ್ನೂ ಪರಿಷ್ಕರಿಸಿ, ಸುಧಾರಣೆ ತರುವಂತೆ ಸಭೆಯಲ್ಲಿ ಮನವಿ ಬಂದಿದ್ದು, ಅದರ ಬಗೆಗೂ ಗಮನ ಹರಿಸಲಾಗುವುದು. ಮಾಹಿತಿ ತಂತ್ರಜ್ಞಾನದ ಈ ಹೊಸ ಕೋರ್ಸನ್ನು ಬರುವ ಶೈಕ್ಷಣಿಕ ವರ್ಷದಿಂದಲೇ ನಾವು ಪ್ರಾರಂಭಿಸಬೇಕೆಂದಿದ್ದೇವೆ. ಬೇರೆ ಕಾಲೇಜುಗಳೂ ಈ ಕೋರ್ಸು ಶುರು ಮಾಡಲು ಮುಂದೆ ಬಂದರೆ ಅವರಿಗೂ ಅವಕಾಶ ನೀಡಲಾಗುವುದು ಎಂದು ಪತನ್ ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications