ಕೊಬ್ಬರಿ- ಬೆಲ್ಲ ಒಣಗಿಸಲು ಬಿಡದ ಮೋಡ
ಬೆಂಗಳೂರು : ಸಂಕ್ರಾತಿ ಹಬ್ಬಕ್ಕೆ ಕೊಬ್ಬರಿ, ಬೆಲ್ಲ ಹೆಚ್ಚಿ ಮಾಳಿಗೆಯಲ್ಲಿ ಒಣಗಿಸಲು ತವಕಿಸುತ್ತಿರುವ ಮಾನಿನಿಯರಿಗೆ ಕವಿದಿರುವ ಮೋಡ ಬೇಸರ ತಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಮೋಡ ಮುಸುಕಿದೆ. ಒಂದೆರಡು ಬಾರಿ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯೂ ಬಿದ್ದಿದೆ.
ರಾಜ್ಯದ ಕೆಲವು ಕಡೆ ಮಳೆಯಾದ ಬಗ್ಗೆ ವರದಿಗಳಿವೆ. ಕನಕಪುರ ಹಾಗೂ ಕೆ.ಜಿ.ಎಫ್ನಲ್ಲಿ ತಲಾ 2 ಸೆಂಟಿ ಮೀಟರ್ ಮಳೆ ಬಿದ್ದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಅನೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಮುಖ ಕಂಡು ಬಂದಿದೆ. ಉಳಿದಂತೆ ತಾಪಮಾನ ಸಾಮಾನ್ಯವಾಗಿತ್ತು.
ರಾಜ್ಯದ ಅತಿ ಕಡಿಮೆ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದ್ದು. ಅಲ್ಲಿ ಕನಿಷ್ಠ ತಾಪಮಾನ 12.2ಡಿಗ್ರಿ ಸೆಲ್ಸಿಯಸ್ ಇತ್ತು. ಮುನ್ಸೂಚನೆಯಂತೆ ರಾಜ್ಯದ ಕೆಲವೆಡೆಗಳಲ್ಲಿ ಮಳೆ ಆಗುವ ಸೂಚನೆಗಳಿದ್ದು, ಹೆಚ್ಚಿನ ವಿಶೇಷ ಸೂಚನೆಗಳು ಏನೂ ಇಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಒಂದೆರಡು ವರಸೆ ಮಳೆ ಬೀಳುವ ಸೂಚನೆ ಇದೆ. ಕನಿಷ್ಠ ಉಷ್ಣಾಂಶ 19 ಡಿಗ್ರಿಯ ಆಸುಪಾಸಿನಲ್ಲಿರುತ್ತದೆ ಎಂದಿದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications