ಎಸ್ಟಿಎಫ್ ಕಾರ್ಯಾಚರಣೆಯಲ್ಲಿ ಅವ್ಯವಹಾರ
ಕನ್ಯಾಕುಮಾರಿ : ವೀರಪ್ಪನ್ ಶಿಕಾರಿಗಾಗಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೇಮಿಸಿರುವ ವಿಶೇಷ ಕಾರ್ಯಾಚರಣೆ ಪಡೆಯಲ್ಲಿ ಭಾರೀ ಮೊತ್ತದ ಅವ್ಯವಹಾರ ನಡೆದಿದ್ದು , ಈ ಬಗ್ಗೆ ತನಿಖೆ ನಡೆಸಬೇಕೆಂದು ತಮಿಳು ರಾಷ್ಟ್ರೀಯ ಆಂದೋಲನದ ಮುಖಂಡ ಪಿ. ನೆಡುಮಾರನ್ ಒತ್ತಾಯಿಸಿದ್ದಾರೆ.
ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ಎಸ್ಟಿಎಫ್ ಕಾರ್ಯಾಚರಣೆಗಾಗಿ ಕ್ರಮವಾಗಿ 110 ಹಾಗೂ 60 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದ್ದು , ಹಣಕಾಸಿನ ಲೆಕ್ಕಾಚಾರ ಕ್ರಮಬದ್ಧವಾಗಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ನೆಡುಮಾರನ್ ಆಪಾದಿಸಿದರು. ದೊಡ್ಡ ಪ್ರಮಾಣದ ಹಣಕಾಸಿನ ವ್ಯತ್ಯಾಸದ ವಿವರಗಳನ್ನು ಪತ್ತೆ ಹಚ್ಚಲು ತನಿಖಾ ತಂಡವನ್ನು ನೇಮಿಸಬೇಕೆಂದು ಅವರು ಒತ್ತಾಯಿಸಿದರು.
ಎಲ್ಟಿಟಿಇ ಹಾಗೂ ವೀರಪ್ಪನ್ ನಡುವಣ ಯಾವುದೇ ಸಂಬಂಧ ಅಥವಾ ಒಪ್ಪಂದ ಏರ್ಪಟ್ಟಿಲ್ಲ ಎಂದು ಹೇಳಿದ ನೆಡುಮಾರನ್, ಎಲ್ಟಿಟಿಇ ಕೂಡ ಶಾಂತಿಯನ್ನು ಬಯಸುತ್ತದೆ ಎಂದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications