ಮುಸುಕಿದ ಮೋಡದಲ್ಲೂ ಕಡಿಮೆಯಾದ ಚಳಿ
ಬೆಂಗಳೂರು : ಮುಂಬೈ ಹವಾಮಾನದ ಬಗ್ಗೆ ನಿಖರವಾಗಿ ಭವಿಷ್ಯ ಹೇಳುವುದೇ ಕಷ್ಟ. ಅಲ್ಲಿ ಯಾವಾಗ ಮಳೆ ಬರುತ್ತದೆ. ನಿಲ್ಲುತ್ತದೆ ಎನ್ನುವುದು ಆ ಭಗವಂತನಿಗೇ ಗೊತ್ತು ಅನ್ನುವವರಿದ್ದಾರೆ. ಕಳೆದ 2-3 ದಿನದಿಂದ ಬೆಂಗಳೂರಲ್ಲೂ ಹಾಗೇ ಆಗಿದೆ. ಇದ್ದಕ್ಕಿದ್ದಂತೆ ಬಿಸಿಲು ಇಣುಕುತ್ತದೆ. ಮತ್ತೆ ಮೋಡ ಕವಿಯುತ್ತದೆ, ಒಂದೆರಡು ಹನಿ ಮಳೆ ಯಾವುದೋ ಬಡಾವಣೆಯಲ್ಲಿ ಹನಿಯುತ್ತದೆ. ಚಳಿಯೂ ಕೊಂಚ ಕಡಿಮೆ ಆಗಿದೆ.
ಈ ನಡುವೆ ರಾಜ್ಯದ ವಾತಾವರಣವೂ ಬಹುತೇಕ ಹೀಗೇ ಆಗಿದೆ. ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯೂ ಬಿದ್ದಿದೆ. ಒಣಹವೆಯೂ ಮುಂದುವರಿದಿದೆ. ಬಂಡೀಪುರದಲ್ಲಿ 2 ಸೆಂಟಿ ಮೀಟರ್ ಮಳೆ ಆಗಿದೆ. ರಾಜ್ಯದ ಕನಿಷ್ಠ ಉಷ್ಣಾಂಶ 13.1ಡಿಗ್ರಿ ಸೆಲ್ಸಿಯಸ್ ಶಿವಮೊಗ್ಗದಲ್ಲಿ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ರಾಜ್ಯದ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸೂಚನೆ ಇದೆ.
ಮುಖಪುಟ / ಹವಾ ಹವಾ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications