ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವ ಸಂಪುಟಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

By Staff
|
Google Oneindia Kannada News

ಪಾಟ್ನಾ : ಕೇಂದ್ರ ಕೃಷಿ ಸಚಿವ ಹಾಗೂ ಸಮತಾ ಪಕ್ಷದ ಹಿರಿಯ ಧುರೀಣ ನಿತೀಶ್‌ ಕುಮಾರ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬುಧವಾರ ರಾತ್ರಿಯೇ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಪ್ರಮುಖ ಹಾಗೂ ಕೇಂದ್ರ ಗೃಹಮಂತ್ರಿ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ದೆಹಲಿಯಲ್ಲಿ ಸಲ್ಲಿಸಿರುವುದಾಗಿ, ಗುರುವಾರ ಬೆಳಿಗ್ಗೆ ರಾಜಧಾನಿಯಿಂದ ಪಾಟ್ನಾಕ್ಕೆ ಆಗಮಿಸಿದ ನಿತೀಶ್‌ ಕುಮಾರ್‌ ಸುದ್ದಿಸಂಸ್ಥೆಗಳಿಗೆ ತಿಳಿಸಿದರು. ಪಕ್ಷದಲ್ಲಿ ಇತ್ತೀಚೆಗೆ ಉಂಟಾದ ಆಂತರಿಕ ಕ್ಷೋಭೆಯಿಂದಾಗಿ ತಾವು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X