ತಕ್ಷಣಕ್ಕೆ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಇಲ್ಲ
ಬೆಂಗಳೂರು : ಶೇ.17ರಷ್ಟು ವಿದ್ಯುತ್ ದರ ಏರಿಸುವಂತೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಟಿಸಿಎಲ್ಗೆ, ಅದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಗುರುವಾರ ಸೂಚಿಸಿದ್ದಾರೆ.
ವಾರ ಕಾಲದ ಹಾಂಗ್ಕಾಂಗ್ ಪ್ರವಾಸದಿಂದ ಬುಧವಾರ ರಾತ್ರಿ ವಾಪ-ಸ್ಸಾದ ಕೃಷ್ಣ , ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಕ್ಕೂ ಬೆಲೆ ಏರಿಕೆ ಪ್ರಮಾಣವನ್ನು ಕಡಿಮೆ ಮಾಡುವಂತೆ ಮನವಿ ಮಾಡಬೇಕೆಂದು ಕೆಪಿಟಿಸಿಎಲ್ಗೆ ತಿಳಿಸಿದ್ದೇನೆ. ಈ ಬಗೆಗೆ ಚರ್ಚಿಸಲು ಸದ್ಯದಲ್ಲೇ ಸರ್ವ ಪಕ್ಷಗಳ ಸಭೆ ಸೇರಲಾಗುವುದು ಎಂದರು.
ವಿರೋಧ ಪಕ್ಷಗಳು ವಿದ್ಯುತ್ ದರ ಏರಿಕೆಯನ್ನು ತೀವ್ರವಾಗಿ ಪ್ರತಿಭಟಿಸಿದ್ದು, ಕೆಲ ವಲಯಗಳಲ್ಲಿ ವಿದ್ಯುತ್ ದರ ಏರಿಕೆ ವಾಸ್ತವವಾಗಿ ಶೇ. 37ರಷ್ಟಾಗಲಿದೆ, 17ರಷ್ಟಿಲ್ಲ ಎಂದಿವೆ. ಈ ಮುಂಚೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಚ್. ಶ್ರೀನಿವಾಸ್ ವಿದ್ಯುತ್ ದರ ಹೆಚ್ಚಳ ಕುರಿತು ಚರ್ಚಿಸಲು ಸರ್ವ ಪಕ್ಷಗಳ ಸಭೆ ಕರೆಯುವಂತೆ ಕೋರಿದಾಗ, ದರ ಹೆಚ್ಚಳ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರೆಂಬ ವರದಿಗಳು ಪ್ರಕಟವಾಗಿದ್ದವು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications