ರಾಜ್ಯದಿಂದ ಹಿಂದಡಿ ಇಟ್ಟ ಮುಂಗಾರು
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಅಲ್ಲಲ್ಲಿ ಚದುರಿದಂತೆ ಸುರಿದ ಮಳೆ ಹಿಂದೆ ಸರಿದಿದೆ. ಮುಂಗಾರು ರಾಜ್ಯದಿಂದ ಹಿಂದಡಿ ಇಟ್ಟಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಒಣಹವೆ ಮುಂದುವರಿದಿದೆ. ಆದರೆ, ಉತ್ತರ ಒಳನಾಡಿನ ಕೆಲವು ಕಡೆ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ರಾಜ್ಯದ ಅತಿ ಕನಿಷ್ಠ ಉಷ್ಣಾಂಶ ಗುಲ್ಬರ್ಗಾದಲ್ಲಿ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿಯ ಕೆಲವೆಡೆ ಕೂಡ ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆಯಾಗಿದೆ.
ಹವಾಮಾನ ವೀಕ್ಷಣಾಲಯ ನೀಡಿರುವ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದ್ದು, ವಿಶೇಷವಾದ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆ ಇದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications