ಸಮತಾ ಹೋಳು ಎನ್ನುವುದು ಮಾಧ್ಯಮಗಳ ಸೃಷ್ಟಿ - ಫರ್ನಾಂಡಿಸ್
ಮೈಸೂರು : ಸಮತಾ ಪಾರ್ಟಿ ಹೋಳಾಗಿಲ್ಲ . ಪಕ್ಷ ಒಡೆದಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ ಎಂದು ಸಮತಾ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪಕ್ಷದ ರಾಷ್ಟ್ರೀಯ ಅಧಿವೇಶನ ಪ್ರಾರಂಭವಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುನಾಥ್ ಝಾ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾದ ಆರು ಎಂಪಿಗಳು ಸೇರಿದಂತೆ ಎಲ್ಲಾ ಸಂಸದರು ಈಗಲೂ ಪಕ್ಷದಲ್ಲಿಯೇ ಇದ್ದಾರೆ, ಅಂದಮೇಲೆ ಪಕ್ಷ ಒಡೆಯುವುದೆಲ್ಲಿ ಬಂತು ಎಂದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಪಕ್ಷದ ಅಧ್ಯಕ್ಷ ಜಯಾ ಜೇಟ್ಲಿ , ರಘುನಾಥ್ ಝಾ ಮತ್ತು ಕೇಂದ್ರ ಕೃಷಿ ಸಚಿವ ನಿತೀಶ್ ಕುಮಾರ್ ಕೂಡ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಕೂಲ ವಾತಾವರಣದಿಂದ ಅವರ ಆಗಮನ ತಡವಾಗಿದೆ ಅಷ್ಟೇ ಎಂದರು.
ಜ.26 ರ ನಂತರ ಕದನ ವಿರಾಮ ಮುಂದುವರಿಕೆ ನಿರ್ಧಾರ : ಪ್ರಕ್ಷುಬ್ಧ ಕಾಶ್ಮೀರದಲ್ಲಿ ಘೋಷಿಸಿರುವ ಕದನ ವಿರಾಮವನ್ನು ಮುಂದುವರಿಸುವ ಕುರಿತು ಜನವರಿ 26 ರ ನಂತರವಷ್ಟೆ ಪರಿಶೀಲಿಸಲು ಸಾಧ್ಯ ಎಂದು ಜಾರ್ಜ್ ಫರ್ನಾಂಡಿಸ್ ಹೇಳಿದರು. ಕದನ ವಿರಾಮದ ಬಗ್ಗೆ ಪಾಕಿಸ್ತಾನದಿಂದ ಆಶಾದಾಯರ ಪ್ರತಿಕ್ರಿಯೆ ವ್ಯಕ್ತವಾದರೆ ಮಾತ್ರ ಕದನ ವಿರಾಮದ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications