ಹಗಲೂ ರಾತ್ರಿ ಪಟ್ಟು ಬಿಡದೆ ವೀರಪ್ಪನ್ ಶಿಕಾರಿ- ಸಾಂಗ್ಲಿಯಾನ
ಬೆಂಗಳೂರು : ಗಡಿಭದ್ರತಾ ಪಡೆಯ ಯೋಧರು ಹಾಗೂ ಉಭಯ ರಾಜ್ಯಗಳ ಎಸ್ಟಿಎಫ್ ಸಿಬ್ಬಂದಿ ಹಗಲೂ ರಾತ್ರಿ ಪಟ್ಟು ಬಿಡದೆ ವೀರಪ್ಪನ್ನನ್ನು ಹುಡುಕುತ್ತಿದ್ದಾರೆ ಎಂದು ಕರ್ನಾಟಕ ಎಸ್ಟಿಎಫ್ ಮುಖ್ಯಸ್ಥ ಎಚ್.ಟಿ. ಸಾಂಗ್ಲಿಯಾನ ತಿಳಿಸಿದ್ದಾರೆ.
ವೀರಪ್ಪನ್ ಶಿಕಾರಿಗೆ ಪಡೆಗಳು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿ ವೆ. ಕಾರ್ಯಾಚರಣೆಗೆ ಸ್ಥಳೀಯ ಜನತೆಯೂ ಸಹಕರಿಸುತ್ತಿದ್ದಾರೆ ಎಂದು ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಸಾಂಗ್ಲಿಯಾನ ಹೇಳಿದರು. ವೀರಪ್ಪನ್ ಕಾಡಿನಲ್ಲಿಯೇ ಇದ್ದಾನೆ ಎಂದು ನಾವು ನಂಬಿದ್ದೇವೆ ಎಂದು ಪ್ರಶ್ನೆಯಾಂದಕ್ಕೆ ಅವರು ಉತ್ತರಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮತ್ತು ಗೃಹಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಾಂಗ್ಲಿಯಾನ, ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಅವರಿಗೆ ವಿವರಣೆ ನೀಡಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications