Get Updates
Get notified of breaking news, exclusive insights, and must-see stories!

ಸುತ್ತೂರು ಜಾತ್ರೆಯ ಅಂಗವಾಗಿ 25ರಂದು ಸಾಮೂಹಿಕ ವಿವಾಹ

ಮೈಸೂರು : ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಇದೇ 21ರಿಂದ 25ರವರೆಗೆ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 25ರಂದು ಬೆಳಗ್ಗೆ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ವಧೂವರರಿಗೆ ಸೀರೆ, ರವಿಕೆ, ಪಂಚೆ, ಶಲ್ಯವೇ ಅಲ್ಲದೆ ಮಾಂಗಲ್ಯವನ್ನು ಸಹ ಉಚಿತವಾಗಿ ನೀಡಲಾಗುತ್ತಿದೆ. ವಧೂವರರನ್ನು ಹರಸಲು ಬರುವವರಿಗೆ ಉಚಿತ ವಸತಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಸಾಮೂಹಿಕ ವಿವಾಹದಲ್ಲಿ ಎಲ್ಲ ವರ್ಗದವರಿಗೂ ಮುಕ್ತವಾದ ಅವಕಾಶ ಇದ್ದು, ಆಸಕ್ತರು ಜನವರಿ 15ರೊಳಗೆ ಜಗದ್ಗುರು ಶ್ರೀ ಶಿವರಾತ್ರೀಶ್ವರ ವಿವಾಹ ವೇದಿಕೆ, ಜೆ.ಎಸ್‌.ಎಸ್‌. ಮಹಾವಿದ್ಯಾಪೀಠ ಇವರನ್ನು ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+