ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಒಣಹವೆ

By Staff
|
Google Oneindia Kannada News

ಬೆಂಗಳೂರು : ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತಲೂ ಕಡಿಮೆ ಇತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತಾಪಮಾನ ಸಾಧಾರಣ ಮಟ್ಟದಲ್ಲಿತ್ತು.

ರಾಜ್ಯದ ಅತಿ ಕನಿಷ್ಠ ಉಷ್ಣಾಂಶ 13.2 ಡಿಗ್ರಿ ಸೆಲ್ಸಿಯಸ್‌ ಬೆಳಗಾವಿ ವಿಮಾನ ನಿಲ್ದಾಣದಲ್ಲಿತ್ತು. ಮುನ್ಸೂಚನೆಯಂತೆ. ಮುಖ್ಯವಾಗಿ ರಾಜ್ಯದಲ್ಲಿ ಒಣಹವೆ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಒಣಹವೆ ಇದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸೂಚನೆಗಳಿವೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X