ಅರೆ ಪ್ರಜ್ಞಾವಸ್ಥೆಯಲ್ಲಿ ಕಾಂಗ್ರೆಸ್ ನಾಯಕ ಜಿತೇಂದ್ರ ಪ್ರಸಾದ್
ನವದೆಹಲಿ : ತೀವ್ರ ಅಸ್ವಸ್ಥತೆಗೆ ಈಡಾಗಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಜಿತೇಂದ್ರಪ್ರಸಾದ್ ಅವರನ್ನು ಮಂಗಳವಾರ ಬೆಳಿಗ್ಗೆ ಇಲ್ಲಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅವರ ದೇಹಸ್ಥಿತಿ ಗಂಭೀರವಾಗಿದೆಯೆಂದು ವೈದ್ಯರು ತಿಳಿಸಿದ್ದಾರೆ.
ಜಿತೇಂದ್ರ ಪ್ರಸಾದ್ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು , ಅವರ ದೇಹಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಸೇವಾ ನಿರ್ದೇಶಕ ಬಿ.ಎಂ. ಐಯಣ್ಣ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೆದುಳಿನಲ್ಲಿ ಉಂಟಾಗಿರಬಹುದಾದ ತೀವ್ರ ಸ್ವರೂಪದ ರಕ್ತ ಸ್ರಾವವೇ ಅಸ್ವಸ್ಥತೆಗೆ ಕಾರಣ ಇರಬಹುದೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ನಡುರಾತ್ರಿ ವೇಳೆಗೆ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡ ಜಿತೇಂದ್ರ ಪ್ರಸಾದ್ರನ್ನು ಮಂಗಳವಾರ ಮುಂಜಾನೆ 7 ರ ಸುಮಾರಿಗೆ ಆಸ್ಪತ್ರೆಗೆ ಕರೆ ತರಲಾಯಿತು. ಆ ಸಂದರ್ಭದಲ್ಲಿ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications