ಗಂಗೆಯ ತಡಿಯಲ್ಲಿ ಬೆತ್ತಲಾದ ಮಹಿಳೆಯರಿಗೆ ಪೊಲೀಸರಿಂದ ಅಡ್ಡಿ
ಕುಂಭ ನಗರ : ಸಂಪೂರ್ಣ ಬೆತ್ತಲಾದ ಇಬ್ಬರು ಮಹಿಳೆಯರು ಪವಿತ್ರ ಸಂಗಮದ ಗಂಗೆಯಲ್ಲಿ ಸ್ನಾನ ಮಾಡಲು ಪ್ರಯತ್ನಿಸಿದಾಗ ತಕ್ಷಣವೇ ಕಾಯೋನ್ಮುಖರಾದ ಮಹಿಳಾ ಪೊಲೀಸರು ಬೆತ್ತಲೆ ಸ್ತ್ರೀಯರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆತ್ತಲೆಯಾಗಿ ನೀರಿಗಿಳಿಯುತ್ತಿದ್ದ ಮಹಿಳೆಯರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು ಆನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಬೆತ್ತಲೆಯಾಗಿ ಸ್ನಾನ ಮಾಡಲು ತಮಗೆ ಅವಕಾಶ ನೀಡದಿರುವ ಪೊಲೀಸರ ಕ್ರಮವನ್ನು ಪ್ರತಿಭಟಿಸಿರುವ ಈ ಮಹಿಳೆಯರು, ನಾಗಾ ಸಾಧುಗಳು ಬೆತ್ತಲೆಯಾಗಿ ಸ್ನಾನ ಮಾಡುವಾಗ ತಮಗೆ ಏಕೆ ಅವಕಾಶ ದೊರೆಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕುಂಭಮೇಳಕ್ಕೆ ಆಗಮಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು , ಈವರೆಗೆ ಸುಮಾರು 30 ಲಕ್ಷಕ್ಕಿಂತಾ ಹೆಚ್ಚು ಭಕ್ತಾದಿಗಳು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವರೆಂದು ಸ್ಥಳೀಯ ಆಡಳಿತದ ಪ್ರಕಟಣೆ ತಿಳಿಸಿದೆ. ಜನ ಸಾಮಾನ್ಯರು, ಸಾಧು ಸಂತರು, ಯಾತ್ರಿಗಳು ಮಾತ್ರವಲ್ಲದೆ ಅನೇಕ ವಿಜ್ಞಾನಿಗಳು, ಸಾಹಿತಿಗಳು, ವಿಚಾರವಾದಿಗಳು ಕೂಡ ಪವಿತ್ರ ಸ್ನಾನದ ಸರತಿಯಲ್ಲಿದ್ದಾರೆ.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications