Get Updates
Get notified of breaking news, exclusive insights, and must-see stories!

ಲೋಕಸಭೆ ಮಾಜಿ ಉಪ ಸಭಾಧ್ಯಕ್ಷ ಜಿ. ಲಕ್ಷ್ಮಣನ್‌ ನಿಧನ

ಚೆನ್ನೈ : ಲೋಕಸಭೆಯ ಮಾಜಿ ಉಪ ಸಭಾಧ್ಯಕ್ಷ ಜಿ. ಲಕ್ಷ್ಮಣನ್‌ ಅವರು ಬುಧವಾರ ಇಲ್ಲಿನ ರಾಮಚಂದ್ರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು .

ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದ 1980- 84 ರ ಅವಧಿಯಲ್ಲಿ ಲಕ್ಷ್ಮಣನ್‌ ಅವರು ಲೋಕಸಭೆಯ ಡೆಪ್ಯುಟಿ ಸ್ಪೀಕರ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಪತ್ನಿ , ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಮೃತರು ಅಗಲಿದ್ದಾರೆ.

ಎರಡು ತಿಂಗಳ ಹಿಂದೆ ಮೆದುಳಿನಲ್ಲಿ ರಕ್ತ ಹೆಪ್ಪು ಗಟ್ಟಿರುವ ಕಾರಣ ಲಕ್ಷ್ಮಣನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಿನಿಂದ ತೀವ್ರ ಗಂಭೀರವಾಗಿದ್ದ ಅವರ ದೇಹಸ್ಥಿತಿ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸಿರಲೇ ಇಲ್ಲ .

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+