ಹಳ್ಳಿ ಮಂದಿಯ ಸಿವಿಲ್ ಸೇವೆ ನೇಮಕಾತಿ ಮೀಸಲು ಮಸೂದೆ ಜಾರಿ
ಬೆಂಗಳೂರು : ರಾಜ್ಯ ನಾಗರಿಕ ಸೇವೆಗಳ ನೇಮಕಾತಿಯಲ್ಲಿ ರಾಜ್ಯದ ಗ್ರಾಮೀಣ ಅಭ್ಯರ್ಥಿಗಳಿಗೆ ಶೇ.25ರಷ್ಟು ಮೀಸಲಾತಿ ನೀಡುವ ಮಸೂದೆಯು ಮಂಗಳವಾರ (ಜನವರಿ 9) ದಿಂದ ಜಾರಿಗೆ ಬಂದಿದೆ.
ರಾಜ್ಯ ವಾರ್ತಾ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಪಾಲರು ಮಸೂದೆ ಸಂವಿಧಾನದ ವ್ಯಾಪ್ತಿಯಲ್ಲಿದೆಯೇ ಎಂದು ಪರಿಶೀಲಿಸಿ, ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಸಂಗ್ರಹಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರು. ಜನವರಿ 3ನೇ ತಾರೀಖು ಅಡ್ವೊಕೇಟ್ ಜನರಲ್ ಅವರ ಮಸೂದೆ ಸಂವಿಧಾನ ಬಾಹಿರ ಅಲ್ಲ ಎಂಬ ಅಭಿಪ್ರಾಯವನ್ನು ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತು. ಈಗ ಮಸೂದೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದರು.
ಜನರಲ್ ಮೆರಿಟ್, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪ್ರವರ್ಗಗಳ ನೇರ ನೇಮಕಾತಿಯಲ್ಲಿ ಖಾಲಿ ಸ್ಥಾನಗಳ ಪೈಕಿ ಶೇ.25ರಷ್ಟು ಸಮಾಂತರ ಮೀಸಲಾತಿ ಒದಗಿಸಲಾಗುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications