ಧಾರ್ಮಿಕ ದಾಖಲೆಗಳ ಸಂರಕ್ಷಣೆಗಾಗಿ ಟಿಟಿಡಿಯಿಂದ ಡಿಜಿಟಲ್ ಲೈಬ್ರರಿ
ತಿರುಪತಿ : ಅತ್ಯಮೂಲ್ಯ ದಾಖಲೆಗಳು ಹಾಗೂ ಧಾರ್ಮಿಕ ಸಾಹಿತ್ಯವನ್ನು ಸಂರಕ್ಷಿಸುವ ಉದ್ದೇಶದಿಂದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ(ಟಿಟಿಡಿ) ಡಿಜಿಟಲ್ ಲೈಬ್ರರಿ ಪ್ರಾರಂಭಿಸಲು ಉದ್ದೇಶಿಸಿದೆ.
ಡಿಜಿಟಲ್ ಲೈಬ್ರರಿಯು ಕನಿಷ್ಠ 10 ಸಾವಿರ ದಾಖಲೆ/ಬರಹಗಳನ್ನು ಹೊಂದಿರುತ್ತದೆ. ಈಗಾಗಲೇ ಸಾವಿರ ಪುಟಗಳ ಕಂಪ್ಯೂಟರೀಕೃತ ದತ್ತಾಂಶವನ್ನು ಪಡೆದಿದ್ದೇವೆ ಎಂದು ಟಿಟಿಡಿಯ ಕಾರ್ಯ ನಿರ್ವಾಹಕ ಅಧಿಕಾರಿ ಪಿ. ಕೃಷ್ಣಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಲೈಬ್ರರಿಯು ಟಿಟಿಡಿ ಪ್ರಕಟಣೆಗಳನ್ನೂ ಒಳಗೊಂಡಿರುತ್ತದೆ.
ಮತ್ತೊಂದು ಮಹತ್ವದ ನಿರ್ಧಾರದಲ್ಲಿ ಐವರು ಸಂಶೋಧಕರಿಗೆ ಸ್ಕಾಲರ್ಶಿಪ್ ನೀಡಲು ಟಿಟಿಡಿ ತೀರ್ಮಾನಿಸಿದೆ. ಶ್ರೀ ವೆಂಕಟೇಶ್ವರ ಭಕ್ತಿ , ವೇದ ವಾಙ್ಮಯಂ, ಹಿಂದೂ ತತ್ವಜ್ಞಾನ, ತಿರುಮಲ ದೇವಸ್ಥಾನದ ಪ್ರಾಚೀನ ಇತಿಹಾಸಕ್ಕೆ ಸಂಬಂಧಿಸಿದಂತೆ ತೆಲುಗು ಅಥವಾ ಸಂಸ್ಕೃತ ಸಾಹಿತ್ಯ ಈ ವಿಷಯಗಳಲ್ಲಿ ಅಧ್ಯಯನ ನಡೆಸುವ ಸಂಶೋಧಕರನ್ನು ಗುರ್ತಿಸಿ ಸ್ಕಾಲರ್ಶಿಪ್ ನೀಡಲಾಗುವುದು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications