ಚಂದ್ರಗ್ರಹಣ ವೀಕ್ಷಣೆಗೆ ಮೋಡದ ಅಡ್ಡಿ
ಬೆಂಗಳೂರು : ಒಣಹವೆಯ ವಿನಾ ರಾಜ್ಯದ ಹವಾಮಾನದಲ್ಲಿ ಹೇಳಿಕೊಳ್ಳುವಂತಹದ್ದೇನೂ ಇಲ್ಲ. ಮಂಗಳವಾರದ ಹುಣ್ಣಿಮೆಯ ಬೆಳದಿಂಗಳಲ್ಲಿ ಘಟಿಸಿದ ಖಗ್ರಾಸ ಚಂದ್ರಗ್ರಹಣವ ನೋಡಲು ಬೆಂಗಳೂರೂ ಸೇರಿದಂತೆ ರಾಜ್ಯದ ಕೆಲವೆಡೆ ಮೋಡ ಅಡ್ಡಿ ಪಡಿಸಿತು ಎಂಬುದಷ್ಟೇ ಸುದ್ದಿ. ಅಂದಹಾಗೆ ಬೆಂಗಳೂರಲ್ಲಿ ಮಧ್ಯಾಹ್ನದ ಹೊತ್ತಿಗೆ ಬಿಸಿಲು ಬಂತು.
ಉಳಿದಂತೆ ರಾಜ್ಯದ ಎಲ್ಲೆಡೆ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯ ಅಲ್ಲಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಕರಾವಳಿಯ ಹಲವೆಡೆ ತಾಪಮಾನ ಸಾಮಾನ್ಯಮಟ್ಟದಲ್ಲಿತ್ತು. ರಾಜ್ಯದ ಅತಿ ಕಡಿಮೆ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ಬೆಳಗಾವಿಯಲ್ಲಿತ್ತು.
ಹವಾಮಾನ ವೀಕ್ಷಣಾಲಯದ ಮುನ್ಸೂಚನೆಯ ವರದಿಗಳ ರೀತ್ಯ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಆಜುಬಾಜಿನಲ್ಲಿರುತ್ತದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications