ಡಿ.31ರಂದು ಅಪಹರಣವಾಗಿದ್ದ ಬಾಲಕನ ಕೊಲೆ, ಶವ ಪತ್ತೆ
ಬೆಂಗಳೂರು : ಡಿಸೆಂಬರ್ 31ರಂದು ಅಪಹರಣಕ್ಕೊಳಗಾಗಿದ್ದ ನಗರದ ಲವರೀಸ್ ಶಾಲೆಯ 14 ವರ್ಷದ ಬಾಲಕ ಪ್ರೇಮ್ಕುಮಾರ್ನ ಶವ ರಾಮಮೂರ್ತಿನಗರದ ಸಣ್ಣಕೆರೆಯಲ್ಲಿ ಪತ್ತೆಯಾಗಿದ್ದು, ಅಪಹರಣ ಪ್ರಕರಣ ಕೊಲೆಯಲ್ಲಿ ಅಂತ್ಯಗೊಂಡಿದೆ.
ಕೊಲೆಯಾಗಿರುವ ಪ್ರೇಮ್ಕುಮಾರ್ ತಂದೆ ಗೋವಿಂದ್ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದಾರೆ. ಪ್ರೇಮ್ ಡಿ.31ರ ಭಾನುವಾರ ಬೆಳಗ್ಗೆ ಸೈಕಲ್ ಏರಿ ಮನೆಯಿಂದ ಹೊರಟವನು ಮತ್ತೆ ಹಿಂತಿರುಗಲಿಲ್ಲ. ಮಧ್ಯಾಹ್ನ ಫೋನ್ ಮಾಡಿದ ಅನಾಮಧೇಯ ವ್ಯಕ್ತಿಯಾಬ್ಬ, ತಾನು ಮಗುವನ್ನು ಅಪಹರಿಸಿರುವುದಾಗಿ ತಿಳಿಸಿ, ಮಗುವಿನ ಬಿಡುಗಡೆಗೆ 20 ಲಕ್ಷ ರುಪಾಯಿ ಬೇಡಿಕೆ ಇಟ್ಟಿದ್ದ. ಹಣ ಕೊಡಲು ನಿರಾಕರಿಸಿದರೆ, ಮಗುವನ್ನು ಕೊಲ್ಲುವುದಾಗಿಯೂ ಬೆದರಿಕೆಯನ್ನೂ ಹಾಕಿದ್ದ.
ಇದಾದ ಎರಡು ದಿನಗಳ ನಂತರವೂ ಹಣಕ್ಕಾಗಿ ಅಪಹರಣಕಾರರು ಫೋನ್ ಮಾಡಿದ್ದರಾದರೂ, ಪತ್ರಿಕೆಗಳಲ್ಲಿ ಈ ಸುದ್ದಿ ಪ್ರಕಟವಾಗಿ, ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಕೈಗೊಂಡ ನಂತರ ಅಪಹರಣಕಾರರು ಫೋನ್ ಮಾಡುವುದನ್ನೇ ಬಿಟ್ಟಿದ್ದರು. ಈ ಹಂತದಲ್ಲಿ ಬಾಲಕನ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿತ್ತು. ಬಾಲಕನ ಶವ ಮಾತ್ರ ಈಗ ಪತ್ತೆಯಾಗಿದ್ದು, ಆತನ ಸೈಕಲ್ ಏನಾಗಿದೆ ಎಂದು ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications